Webdunia - Bharat's app for daily news and videos

Install App

ಚಿತ್ರದ ಶೂಟಿಂಗ್ ವೇಳೆ ನಟಿ ಪಾರುಲ್ ಯಾದವ್ ಮೇಲೆ ಜೇನು ದಾಳಿ

Webdunia
ಗುರುವಾರ, 12 ಏಪ್ರಿಲ್ 2018 (06:41 IST)
ಮೈಸೂರು : ಚಿತ್ರದ ಶೂಟಿಂಗ್ ವೇಳೆ ಜೇನುದಾಳಿ ಮಾಡಿ ನಟಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನಲ್ಲಿ ನಡೆದಿದೆ.


ಬಟರ್ ಫ್ಲೈ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಜೇನು ನೊಣಗಳು ಚಿತ್ರತಂಡದ ಮೇಲೆ ದಾಳಿ ನಡೆಸಿದ್ದರಿಂದ ಚಿತ್ರದ ನಟಿ ಪಾರುಲ್ ಯಾದವ್ ಅವರು ಗಾಯಗೊಂಡಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಸಂಜೆ ಹೊತ್ತಿಗೆ ಅವರನ್ನು ಡಿಸ್ಟಾರ್ಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments