ಎಸ್ ಪಿ ಬಾಲಸುಬ್ರಮಣ್ಯಂಗೆ ಅವರದೇ ಹಾಡಿನ ಮ್ಯೂಸಿಕ್ ಥೆರಪಿ

Webdunia
ಮಂಗಳವಾರ, 18 ಆಗಸ್ಟ್ 2020 (09:50 IST)
ಬೆಂಗಳೂರು: ತೀವ್ರ ಅನಾರೋಗ್ಯಕ್ಕೀಡಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯು  ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂಗೆ ಅವರದೇ ಹಾಡುಗಳ ಮ್ಯೂಸಿಕ್ ಥೆರಪಿ ನೀಡಲಾಗುತ್ತಿದೆ.


ಈಗಲೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಹಾಗಿದ್ದರೂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.

ಇದೀಗ ಐಸಿಯು ಘಟಕದಲ್ಲಿ ಅವರಿಗೆ ಸದಾ ಅವರೇ ಹಾಡಿರುವ ಭಕ್ತಿಗೀತೆಗಳು, ಸಿನಿಮಾ ಹಾಡುಗಳು ಇತ್ಯಾದಿಗಳನ್ನು ಕೇಳಿಸಿ ಮನೋಬಲ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ಮುಂದಿನ ಸುದ್ದಿ
Show comments