ಆಸ್ಪತ್ರೆಗೆ ದಾಖಲಾದ ನಟ ಕಾರ್ತಿಕ್; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Webdunia
ಸೋಮವಾರ, 22 ಮಾರ್ಚ್ 2021 (11:44 IST)
ಚೆನ್ನೈ : ಬಹುಮುಖ ನಟ ಕಾರ್ತಿಕ್ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂಬರುವ ತಮಿಳುನಾಡು ಸಾರ್ವತ್ರಿಕ ಚುನಾವಣೆಯಲ್ಲಿ ಎಡಿಎಂಕೆ – ಬಿಜೆಪಿ ಮೈತ್ರಿ ಕೂಟವನ್ನು ಬೆಂಬಲಿಸಲಿದ್ದೇವೆ ಎಂದು ಘೋಷಿಸಲು ನಟ ಕಾರ್ತಿಕ್ ಅವರು ಭಾನುವಾರ ಪ್ರಚಾರ ಭಾಷಣ ಮಾಡುತ್ತಿದ್ದಾಗ ಅನಾರೋಗ್ಯಕ್ಕೆ ಒಳಗಾಗಿದ್ದರು.  ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊವಿಡ್ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ಬಂದಿದೆ.

ಈ ಹಿನ್ನಲೆಯಲ್ಲಿ ಅವರಿಗೆ  ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ತಿಕ್ ಅವರು ಗಾಲಿ ಕುರ್ಚಿಯಲ್ಲಿ ಕುಳಿತಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಿತೈಷಿಗಳು ಮತ್ತು ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಲಕ್ಷ್ಮೀ ನಿವಾಸ ಧಾರವಾಹಿಯಿಂದ ಹೊರನಡೆದ ಹಿರಿಯ ನಟಿ ಅಂಜಲಿ: ಇನ್ನೊಬ್ಬ ಹಿರಿಯ ನಟಿಯೂ ಶೀಘ್ರವೇ ಔಟ್

ಮೂರು ಲಕ್ಷ ಹಣ ಕಳುವಾಯ್ತು ಎಂದು ದೂರು ಕೊಟ್ಟ ವಿಜಯಲಕ್ಷ್ಮಿಗೆ ಶಾಕ್ ನೀಡಿದ ಪೊಲೀಸರು

ಸೀತಾರಾಮ ಧಾರವಾಹಿಗೆ ಗಗನ್ ಬದಲು ಈ ನಟ ನಾಯಕನಾಗಬೇಕಿತ್ತು: ವೈಷ್ಣವಿ ಬಿಚ್ಚಿಟ್ಟ ಸತ್ಯ

ಮುಂದಿನ ಸುದ್ದಿ
Show comments