ಶೂಟಿಂಗ್ ಟೈಮ್ ನಲ್ಲಿ ಸಹಕರಿಸಿದ್ದ ರಮ್ಯಾ ಹಾಸ್ಟೆಲ್ ಹುಡುಗರು ತಂಡದ ಮೇಲೆ ಕೇಸ್ ಹಾಕಿದ್ದೇಕೆ?

Webdunia
ಗುರುವಾರ, 20 ಜುಲೈ 2023 (09:11 IST)
Photo Courtesy: Instagram
ಬೆಂಗಳೂರು: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಟ್ರೈಲರ್ ನಲ್ಲಿ ತಮ್ಮ ದೃಶ್ಯಗಳನ್ನು ಹಾಕಿಕೊಂಡಿದ್ದಕ್ಕೆ ನಟಿ ರಮ್ಯಾ ಈಗ ಲೀಗಲ್ ನೋಟಿಸ್ ನೀಡಿರುವುದು ಚಿತ್ರತಂಡದ ಬೇಸರಕ್ಕೆ ಕಾರಣವಾಗಿದೆ.

ಹೊಸಬರೇ ನಟಿಸಿ, ನಿರ್ದೇಶಿಸಿರುವ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ. ಈ ಸಿನಿಮಾದಲ್ಲಿ ರಮ್ಯಾ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ. ಹೀಗಾಗಿ ಚಿತ್ರತಂಡ ಟ್ರೈಲರ್ ನಲ್ಲಿ ರಮ್ಯಾ ದೃಶ್ಯಗಳನ್ನು ಬಳಸಿಕೊಂಡಿದೆ. ಇದು ಪ್ರೇಕ್ಷಕರಿಗೂ ಇಷ್ಟವಾಗಿತ್ತು.

ಆದರೆ ಟ್ರೈಲರ್ ರಿಲೀಸ್ ಆದ ಬೆನ್ನಲ್ಲೇ ರಮ್ಯಾ ಈಗ ತನ್ನ ದೃಶ್ಯಗಳನ್ನು ಬಳಸಲು ಅನುಮತಿ ಪಡೆದಿಲ್ಲ ಎಂದು 1 ಕೋಟಿ ರೂ. ಪರಿಹಾರ ನೀಡುವಂತೆ ಲೀಗಲ್ ನೋಟಿಸ್ ನೀಡಿದ್ದಾರೆ. ಚಿತ್ರೀಕರಣ ಸಮಯದಲ್ಲಿ ಸಹಕರಿಸಿದ್ದ ರಮ್ಯಾ ಹೊಸಬರ ಸಿನಿಮಾ ಎಂದು ಬೆನ್ನುತಟ್ಟಿದ್ದರು. ಆದರೆ ಈಗ ಟ್ರೈಲರ್ ರಿಲೀಸ್ ಆದ ಮೇಲೆ ತಗಾದೆ ತೆಗೆದಿರುವುದು ಚಿತ್ರತಂಡದ ಬೇಸರಕ್ಕೆ ಕಾರಣವಾಗಿದೆ. ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments