X
Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ವಿದೇಶಕ್ಕೆ ತಲುಪಿದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಕ್ಸಸ್ ಯಾತ್ರೆ
Webdunia
ಗುರುವಾರ, 27 ಜುಲೈ 2023 (16:19 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಎಂಬ ಸಿನಿಮಾ ಈಗ ವಿದೇಶದಲ್ಲಿ ಬಿಡುಗಡೆಯಾಗಲಿದೆ.
ಕರ್ನಾಟಕದಲ್ಲಿ ಹೌಸ್ ಫುಲ್ ಪ್ರದರ್ಶನದ ಮೂಲಕ ಹೊಸಬರ ಈ ಸಿನಿಮಾ ಯಶಸ್ವೀ ಸಿನಿಮಾಗಳ ಸಾಲಿಗೆ ಸೇರಿದೆ. ಇದೀಗ ಬೇಡಿಕೆ ಮೇರೆಗೆ ವಿದೇಶಗಳಲ್ಲೂ ಬಿಡುಗಡೆಯಾಗಲಿದೆ.
ಹಾಸ್ಟೆಲ್ ಹುಡುಗರು ಸಿನಿಮಾ ಈಗ ಯುಕೆ, ಕೆನಡಾ, ಸೌತ್ ಆಫ್ರಿಕಾ ಸೇರಿದಂತೆ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ಅವರ ಪರಂವಾ ಸ್ಟುಡಿಯೋಸ್ ಅರ್ಪಿಸಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಮಾಸ್ ಸಿನಿಮಾಗಳ ನಡುವೆ ಗಮನ ಸೆಳೆಯುತ್ತಿದೆ ಆಚಾರ್ ಆಂಡ್ ಕೋ.
ಬುಕ್ ಮೈ ಶೋನಲ್ಲಿ ಹಾಲಿವುಡ್ ಚಿತ್ರವನ್ನೂ ಹಿಂದಿಕ್ಕಿದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ
ಆಕ್ಷನ್ ಸಿನಿಮಾಗಳ ಹಿಂದೆ ಸ್ಯಾಂಡಲ್ ವುಡ್ ಸ್ಟಾರ್ ಗಳು
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಬಾಕ್ಸ್ ಆಫೀಸ್ ನಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ?
ಹೊಸಬರ ಸಿನಿಮಾ ದಾಖಲೆ ಗಳಿಕೆ ಪಟ್ಟಿಗೆ ಸೇರುತ್ತಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ?
ಓದಲೇಬೇಕು
BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್
‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?
ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್
ಫ್ಯಾನ್ಸ್ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ
ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ
ಎಲ್ಲವನ್ನೂ ನೋಡು
ತಾಜಾ
ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ
ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ
ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ
ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು
ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ
ಮುಂದಿನ ಸುದ್ದಿ
ಮಾಸ್ ಸಿನಿಮಾಗಳ ನಡುವೆ ಗಮನ ಸೆಳೆಯುತ್ತಿದೆ ಆಚಾರ್ ಆಂಡ್ ಕೋ.
Show comments