Webdunia - Bharat's app for daily news and videos

Install App

ನಂದಮೂರಿ ಕಲ್ಯಾಣ್ ಚಿತ್ರದಲ್ಲಿ ಐಟಂ ಸಾಂಗ್ ಮಾಡಲಿದ್ದಾರಂತೆ ಅಫ್ಘಾನಿಸ್ತಾನದ ಹಾಟ್ ಬ್ಯೂಟಿ ಹುಸೇನ್

Webdunia
ಶುಕ್ರವಾರ, 5 ಫೆಬ್ರವರಿ 2021 (09:41 IST)
ಹೈದರಾಬಾದ್ : ನಂದಮೂರಿ ಕಲ್ಯಾಣ್ ಅವರ ಚಿತ್ರವೊಂದರ ಚಿತ್ರೀಕರಣ ಸದ್ದಿಲ್ಲದೇ ನಡೆಯುತ್ತಿದೆ. ಇದೀಗ ಚಿತ್ರದ ಬಗ್ಗೆ ಮಾಹಿತಿಯೊಂದು ಹೊರಬಂದಿದ್ದು, ಈ ಚಿತ್ರದ ಐಟಂ ಸಾಂಗ್ ಗಾಗಿ ಅಫ್ಘಾನಿಸ್ತಾನದ ಹಾಟ್ ಬ್ಯೂಟಿ ಹುಸೇನ್ ಅವರನ್ನು ಕರೆತರಲಾಗುತ್ತಿದೆಯಂತೆ.

ಬಾಲಿವುಡ್ ನಲ್ಲಿ ನಾಯಕಿಯಾಗಿ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಹುಸೇನ್ ಈ ಚಿತ್ರದ ಮೂಲಕ ದಕ್ಷಿಣ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಶೀರ್ಷಿಕೆ ಇನ್ನೂ ನಿಗದಿಯಾಗಿಲ್ಲ. ಕಲ್ಯಾಣ ಭಾರೀ ಬಜೆಟ್ ನೊಂದಿಗೆ   ನಿರ್ಮಿಸುತ್ತಿರುವ ಈ ಚಿತ್ರ ಮಲ್ಲಿ ಡಿ ವೇಣು ನಿರ್ದೇಶನ ಮಾಡಲಿದ್ದಾರೆ. ಹುಸೇನ್ ಈ ಚಿತ್ರದಲ್ಲಿ ಐಟಂ ಸಾಂಗ್ ನಲ್ಲಿ ನಟಿಸುತ್ತಿರುವುದರಿಂದ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಮುಂದಿನ ಸುದ್ದಿ
Show comments