Webdunia - Bharat's app for daily news and videos

Install App

ಇಂದಿನಿಂದ ಸ್ಯಾಂಡಲ್ ವುಡ್ ಗೆ ಹೌಸ್ ಫುಲ್ ಸಂಭ್ರಮ

Webdunia
ಶುಕ್ರವಾರ, 1 ಅಕ್ಟೋಬರ್ 2021 (10:00 IST)
ಬೆಂಗಳೂರು: ಇಂದಿನಿಂದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕಿದ್ದು, ಸ್ಯಾಂಡಲ್ ವುಡ್ ನಲ್ಲಿ ಸಂಭ್ರಮ ಮನೆ ಮಾಡಿದೆ.

 

ಮೊನ್ನೆಯಷ್ಟೇ ರಾಜ್ಯ ಸರ್ಕಾರ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಿತ್ತು. ಇಂದಿನಿಂದ ಅದು ಅಧಿಕೃತವಾಗಿ ಜಾರಿಗೆ ಬರುತ್ತಿದೆ. ಇದಕ್ಕಾಗಿ ಚಿತ್ರಮಂದಿರಗಳು ಸಿಂಗಾರಗೊಂಡಿವೆ.

ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಚಿತ್ರರಂಗಕ್ಕೆ ಇದು ಬೂಸ್ಟ್ ನೀಡಲಿದೆ. ಇಂದು ನವರಸನಾಯಕ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಕಾಗೆ ಮೊಟ್ಟೆ ಸಿನಿಮಾ ಬಿಡುಗಡೆಯಾಗುತ್ತಿದೆ. ನಾಳೆ ಮಹಾತ್ಮಾ ಗಾಂಧೀಜಿ ಕುರಿತಾದ ‘ಮೋಹನ ದಾಸ’ ಎನ್ನುವ ಸಿನಿಮಾ ಬಿಡುಗಡೆಯಾಗುತ್ತಿದೆ. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ ಅವರ ನಿರ್ದೇಶನದ ಸಿನಿಮಾ ಇದಾಗಿದ್ದು, ಇದರಲ್ಲಿ ಗಾಂಧೀಜಿಯ ಬಾಲ್ಯದ ಜೀವನವನ್ನು ತೆರೆದಿಡಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments