Daily Horoscope

ಪ್ರಧಾನಿ ಮೋದಿಗೆ ನಟ ಜಗ್ಗೇಶ್ ರನ್ನು ಅಂದು ಅನಂತ ಕುಮಾರ್ ಪರಿಚಯಿಸಿದ್ದು ಹೀಗೆ!

Webdunia
ಬುಧವಾರ, 22 ಜುಲೈ 2020 (09:35 IST)
ಬೆಂಗಳೂರು: ಇಂದು ಬಿಜೆಪಿ ನಾಯಕ, ದಿವಂಗತ ಅನಂತ ಕುಮಾರ್ ಅವರ ಜನ್ಮದಿನ. ಅವರ ನೆನಪಿನಲ್ಲಿ ಬಿಜೆಪಿ ನಾಯಕರೂ ಆಗಿರುವ ನವರಸನಾಯಕ ಜಗ್ಗೇಶ್ ಹಳೆಯ ನೆನಪೊಂದನ್ನು ಮೆಲುಕು ಹಾಕಿದ್ದಾರೆ.


ಕಳೆದ ಬಾರಿ ವಿಧಾನಸಭೆ ಚುನಾವಣೆಯಾದಾಗ ಜಗ್ಗೇಶ್ ಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿತ್ತು. ಆಗ ಪ್ರಧಾನಿ ಮೋದಿ ಅಲ್ಲಿ ಪಕ್ಷದ ಪರ ಪ್ರಚಾರ ನಡೆಸಲು ಬಂದಿದ್ದರು.

ಪ್ರಧಾನಿ ಜತೆ ಜಗ್ಗೇಶ್ ವೇದಿಕೆ ಹಂಚಿಕೊಂಡಿದ್ದರು. ಆಗ ಅಲ್ಲಿದ್ದ ಅನಂತ್ ಕುಮಾರ್ ಜಗ್ಗೇಶ್ ರನ್ನು ಇವರು ನಮ್ಮ ಕರುನಾಡ ಹೆಮ್ಮೆಯ ನಟ’ ಎಂದು ಪರಿಚಯಿಸಿದ್ದರಂತೆ. ಇಂದು ಅವರು ನೆನಪು ಮಾತ್ರ. ಒಂದು ವೇಳೆ ಅವರು ಬದುಕಿದ್ದರೆ ಇಂದು ಮನೆಗೆ ಬಾ ಎಂದು ಕರೆಯುತ್ತಿದ್ದರು ಎಂದು ಜಗ್ಗೇಶ್ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments