Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ದಿ ವಿಲನ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

webdunia
ಶುಕ್ರವಾರ, 19 ಅಕ್ಟೋಬರ್ 2018 (09:01 IST)
ಬೆಂಗಳೂರು : ಗುರುವಾರದಂದು ದೇಶದಾದ್ಯಂತ ಬಿಡುಗಡೆಗೊಂಡ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸಿದ ಬಹುನಿರೀಕ್ಷೆಯ ‘ದಿ ವಿಲನ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುದಂತು ಖಂಡಿತ ಎನ್ನಲಾಗಿದೆ.


ಎಲ್ಲಾ ಚಿತ್ರಮಂದಿರಗಳಲ್ಲಿ ಬೆಳಿಗ್ಗೆ 5 ಗಂಟೆಗೆ ಚಿತ್ರ ಪ್ರದರ್ಶನವಾಗಿದ್ದು, ಅಲ್ ಮೋಸ್ಟ್ ಎಲ್ಲ ಹೌಸ್ ಫುಲ್ ಎನ್ನಲಾಗಿದೆ. ಹೀಗಾಗೆ ದಿ ವಿಲನ್ ಕಲೆಕ್ಷನ್ ನಲ್ಲೂ ಕಮಾಲ್ ಮಾಡಿದೆ. ಸದ್ಯಕ್ಕೆ ಮೊದಲ ದಿನದ ಷೋಗಳಿಂದ ಹರಿದು ಬಂದ ಹಣದ ಮೊತ್ತ ಬರೋಬ್ಬರಿ 20 ಕೋಟಿಯಂತೆ.


ಅಲ್ಲದೇ ನಿರ್ದೇಶಕ ಪ್ರೇಮ್ ನಿರ್ದೇಶನದಲ್ಲಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸಿರುವುದರಿಂದ  ‘ದಿ ವಿಲನ್’ ಚಿತ್ರ ನೂರು ಕೋಟಿ ಗಳಿಸಿ ದಾಖಲೆ ಬರೆಯುವ ಸಾಧ್ಯತೆ ಇದೆ ಎಂಬ ಲೆಕ್ಕಚಾರ ಕೂಡ ಇದೀಗ ಗಾಂಧಿನಗರದಲ್ಲಿ ಶುರುವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಮೋಸದಿಂದ ‘ದಿ ವಿಲನ್’ ಚಿತ್ರ ನೋಡಲು ಬಂದ ಭೂಪರು