Webdunia - Bharat's app for daily news and videos

Install App

ಗುಟ್ಟಾಗಿಯೇ ಇದ್ದ ನಟಿ ಶೃತಿ ಹರಿಹರನ್ ಮದುವೆ ವಿಚಾರ ಈಗ ಬಯಲಾಗಿದ್ದು ಹೇಗೆ ಗೊತ್ತಾ?

Webdunia
ಭಾನುವಾರ, 28 ಅಕ್ಟೋಬರ್ 2018 (07:15 IST)
ಬೆಂಗಳೂರು : ಗುಟ್ಟಾಗಿ ಮದುವೆಯಾಗಿದ್ದ ನಟಿ ಶೃತಿ ಹರಿಹರನ್ ಇದೀಗ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ಲೈಂಗಿಕ ಕಿರುಕುಳದ  ದೂರಿನ ಪ್ರತಿಯ ಮೂಲಕ ತಾವು ಮದುವೆಯಾಗಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.


ಹೌದು, ಶನಿವಾರ ನಟಿ ಶೃತಿ ಹರಿಹರನ್ ಅವರು ಸುಮಾರು 5 ಪುಟಗಳಲ್ಲಿ ಅರ್ಜುನ್ ಸರ್ಜಾ ಅವರ ವಿರುದ್ಧ ದೂರು ನೀಡಿದ್ದರು. ಇದರಲ್ಲಿ ತಮ್ಮ ಹೆಸರಿನ ವಿಳಾಸದೊಂದಿಗೆ ವೈಫ್ ಆಫ್ ರಾಮ್ ಕುಮಾರ್ ಎಂದು ನಮೂದಿಸಿದ್ದಾರೆ. ಈ ಮೂಲಕ ಅವರು ಮದುವೆಯಾಗಿರುವುದು ಖಚಿತವಾಗಿದೆ.


ರಾಮ್ ಕುಮಾರ್ ಕೂಡ ನೃತ್ಯ ಕಲಾವಿದ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಈ ಹಿಂದೆ ಶೃತಿ ರಾಮ್ ಕುಮಾರ್ ಜತೆ ರಿಲೇಷನ್ ಶಿಪ್ ನಲ್ಲಿರುವುದಾಗಿ ಹೇಳಿಕೊಂಡಿದ್ದರು. ಆದರೆ ಎಲ್ಲಿಯೂ ತಾವು ಮದುವೆಯಾಗಿರುವ ವಿಚಾರ  ಹೇಳದೆ ಗುಟ್ಟಾಗಿಯೇ ಇಟ್ಟಿದ್ದರು. ಆದರೆ ಇದೀಗ ಮೀಟೂ ವಿಚಾರವಾಗಿ ಈ ವಿಚಾರವೂ ಬಹಿರಂಗವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಶೆಫಾಲಿ ಜರಿವಾಲಾ ಕೊನೆಯ ದಿನ ಈ ರೀತಿ ಮಾಡಿದ್ದೇ ಸಾವಿಗೆ ಕಾರಣವಾಯ್ತಾ

ಕುಟುಂಬ ಸಮೇತ ಅಮೆರಿಕಾಗೆ ಹಾರಿದ ರಾಕಿಂಗ್ ಸ್ಟಾರ್ ಯಶ್: video

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಕಿಚ್ಚ ಸುದೀಪ್ ಎಷ್ಟು ಸಂಭಾವನೆ ಪಡೆಯಲಿದ್ದಾರೆ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮುಂದಿನ ಸುದ್ದಿ