ಇಲ್ಲಿಯವರೆಗೆ ‘ಸುರೈ ಪೊಟ್ರು’ ಸಿನಿಮಾ ವೀಕ್ಷಿಸಿದವರೆಷ್ಟು ಗೊತ್ತಾ?

Webdunia
ಬುಧವಾರ, 25 ನವೆಂಬರ್ 2020 (12:47 IST)
ಚೆನ್ನೈ : ಸುಧಾ ಕೊಂಗರಾ ನಿರ್ದೇಶನದ , ನಟ ಸೂರ್ಯ ಅಭಿನಯದ ‘ಸುರೈ ಪೊಟ್ರು’ ಸಿನಿಮಾ ನವೆಂಬರ್ 12 ರಂದು ಬಿಡುಗಡೆಯಾಗಿ  ಜನರು ಮೆಚ್ಚಗೆ ಪಡೆದಿದೆ.

ನೈಜ ಕಥೆಯನ್ನು ಆಧರಿಸಿದ ಈ ಚಿತ್ರದಲ್ಲಿ ನಟಿಸುವುದರ ಮೂಲಕ ನಟ ಸೂರ್ಯ ಜನರ ಮೆಚ್ಚುಗೆ ಗಳಿಸಿದ್ದಾರೆ. ಒಟಿಟಿ ಸೈಟ್ ನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಮೊದಲ ದಿನವೇ 50 ದಶಲಕ್ಷ್ಕ್ಕೂ ಹೆಚ್ಚು  ಜನರು ವೀಕ್ಷಿಸಿದ್ದಾರೆ. ಇದೀಗ ಇದು ಬಿಡುಗಡೆಯಾಗಿ 10 ದಿನಗಳಿಗಿಂತಲೂ ಹೆಚ್ಚು ಸಮಯವಾಗಿದೆ. ಇಲ್ಲಿಯವರೆಗೆ ಈ ಚಿತ್ರವನ್ನು 100 ಮಿಲಿಯನ್ ವೀಕ್ಷಕರು ವೀಕ್ಷಿಸಿದ್ದಾರೆ ಎನ್ನಲಾಗಿದೆ.

ಈ ಚಿತ್ರ ಶೀಘ್ರದಲ್ಲಿಯೇ ಟಿವಿಯಲ್ಲಿ ಪ್ರಸಾರವಾಗಲಿದೆ ಎನ್ನಲಾಗಿದೆ. ಪೊಂಗಲ್ ಹಬ್ಬದಂದು 2021ರಲ್ಲಿ ಸನ್ ಟಿವಿಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments