ನಯನತಾರಾ ಮೂಕ್ಕುತಿ ಅಮ್ಮನ್ ಚಿತ್ರದ ಇದುವರೆಗೆ ಆದ ಕಲೆಕ್ಷನ್ ಎಷ್ಟು ಗೊತ್ತಾ?

Webdunia
ಮಂಗಳವಾರ, 15 ಡಿಸೆಂಬರ್ 2020 (10:12 IST)
ಚೆನ್ನೈ : ಆರ್.ಜೆ.ಬಾಲಾಜಿ ಮತ್ತು ಎನ್.ಜೆ.ಸರಕುಣನ್ ನಿರ್ದೇಶಿಸಿದ, ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿನಯದ ಮೂಕ್ಕುತಿ ಅಮ್ಮನ್  ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಯಶಸ್ಸು ಕಂಡಿದೆ.  

ನವೆಂಬರ್ 14ರಂದು ದೀಪಾವಳಿ ಹಬ್ಬದಂದು  ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾದ ಚಿತ್ರ ಇದುವರೆಗೆ ರೂ.27ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎನ್ನಲಾಗಿದೆ. ಆದರೆ ಈ ಚಿತ್ರದ ಬಜೆಟ್ ರೂ.13ಕೋಟಿ ಎನ್ನಲಾಗಿದ್ದು, ಆ ಸಂಗ್ರಹದ ಮೂಲಕ ಈ ಚಿತ್ರ ಒಟಿಟಿ ಸೈಟ್ ನಲ್ಲಿ ದೊಡ್ಡ ದಾಖಲೆ ಸೃಷ್ಟಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments