ನಟ ಪ್ರಭಾಸ್ ರವರ ಐಶಾರಾಮಿ ಫಾರ್ಮ್ ಹೌಸ್ ನ ಮೌಲ್ಯ ಎಷ್ಟು ಗೊತ್ತಾ?

Webdunia
ಶುಕ್ರವಾರ, 11 ಡಿಸೆಂಬರ್ 2020 (06:33 IST)
ಚೆನ್ನೈ : ನಿರ್ದೇಶಕ ರಾಜಮೌಳಿ ನಿರ್ದೇಶನದ ನಟ ಪ್ರಭಾಸ್ ಅಭಿನಯದ ಬಾಹುಬಲಿ 1 ಮತ್ತು 2 ಸೂಪರ್ ಹಿಟ್ ಚಿತ್ರಗಳಾಗಿವೆ. ಈ ಚಿತ್ರದ ಮೂಲಕ ನಟ ಪ್ರಭಾಸ್ ಭಾರತೀಯ ಚಿತ್ರರಂಗದ ಖ್ಯಾತ ನಟ ಎನಿಸಿಕೊಂಡರು.

ಇದೀಗ ಅವರ ಚಿತ್ರಗಳನ್ನು ಬೇನ್ ಇಂಡಿಯನ್ ಚಿತ್ರಗಳಾಗಿ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ  ಅಧಿಕ ಸಂಭಾವನೆ ಪಡೆಯುತ್ತಿರುವ ನಟನ ಐಶಾರಾಮಿ ಫಾರ್ಮ್ ಹೌಸ್ ನ ಮೌಲ್ಯದ ಬಗ್ಗೆ ಚರ್ಚೆ ನಡೆಯುತ್ತಿದೆ.

ನಟ ಪ್ರಭಾಸ್ ಅವರ ಹೈದರಾಬಾದ್ ನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ಅದರಲ್ಲಿ ವಿಶಾಲವಾದ ಉದ್ಯಾನ, ಈಜುಕೊಳ, ಒಳಾಂಗಣ ಜಿಮ್, ಆಟದ ಪ್ರದೇಶ ಮತ್ತು ಇತರ ಅನೇಕ ಸೌಲಭ್ಯಗಳಿವೆ ಎನ್ನಲಾಗಿದೆ. ಅಲ್ಲದೇ ಈ ಫಾರ್ಮ್ ಹೌಸ್ ನ ಮೌಲ್ಯ 60ಕೋಟ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments