Select Your Language

Notifications

webdunia
webdunia
webdunia
webdunia

ಪವನ್ ಕಲ್ಯಾಣ್ ‘ಹರಿಹರ ವೀರಮಲ್ಲು’ ಚಿತ್ರದ ಬಜೆಟ್ ಎಷ್ಟು ಗೊತ್ತಾ?

ಪವನ್ ಕಲ್ಯಾಣ್  ‘ಹರಿಹರ ವೀರಮಲ್ಲು’ ಚಿತ್ರದ ಬಜೆಟ್ ಎಷ್ಟು ಗೊತ್ತಾ?
ಹೈದರಾಬಾದ್ , ಸೋಮವಾರ, 15 ಮಾರ್ಚ್ 2021 (10:31 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ನಿರ್ದೇಶಕ ಕ್ರಿಶ್ ನಿರ್ದೇಶನದ ಐತಿಹಾಸಿಕ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಹು ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇದೀಗ ಬಹಿರಂಗಪಡಿಸಲಾಗಿದೆ.

ಈ ಚಿತ್ರವನ್ನು ಮೊಘಲ್ ಸಾಮ್ರಾಜ್ಯದ ಕಥೆಯನ್ನು ಆಧರಿಸಿದ್ದು, ಇದಕ್ಕೆ  ‘ಹರಿಹರ ವೀರಮಲ್ಲು’ ಎಂದು ಹೆಸರಿಡಲಾಗಿದೆ. ಅಲ್ಲದೇ ಈ ಚಿತ್ರವನ್ನು 150ಕೋಟಿ ರೂ.ಗಳ ಬಜೆಟ್ ನಲ್ಲಿ ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ. ಈ ಚಿತ್ರದ ಚಿತ್ರೀಕರಣ ಐತಿಹಾಸಿಕ ಸ್ಮಾರಕಗಳಾದ ಕೆಂಪು ಕೋಟೆ, ಚಾರ್ಮಿನಾರ್, ಮತ್ತು ಮಚಲಿಪಟ್ಟಣಂ ಬಂದರಿನಲ್ಲಿ ಮಾಡಲಾಗುತ್ತಿದೆ. ಒಟ್ಟಾರೆ  40% ಚಿತ್ರೀಕರಣ ಮುಕ್ತಾಯವಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡ ನಟಿ ಪೂಜಾ ಹೆಗ್ಡೆ