Webdunia - Bharat's app for daily news and videos

Install App

ಯುಎಸ್ ನಲ್ಲಿ 'ವಕೀಲ್ ಸಾಬ್' ಚಿತ್ರ ಕಲೆಕ್ಷನ್ ಎಷ್ಟು ಗೊತ್ತಾ?

Webdunia
ಸೋಮವಾರ, 12 ಏಪ್ರಿಲ್ 2021 (12:56 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ವಕೀಲ್ ಸಾಬ್’ ಚಿತ್ರ ಏಪ್ರಿಲ್ 9ರಂದು ಬಿಡುಗಡೆಯಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಸಂಗ್ರಹ ಮಾಡುತ್ತಿದೆ.

ವಕೀಲ್ ಸಾಬ್’ ಚಿತ್ರ  ಬಿಡುಗಡೆಯಾದ ದಿನದಿಂದ ಚಿತ್ರಮಂದಿರದಲ್ಲಿ ನೂಕುನುಗ್ಗಲು ಇದ್ದು, ಚಿತ್ರಮಂದಿರದ ಹೊರಗೆ ಅಭಿಮಾನಿಗಳ ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಮ್ಮ ದೇಶದಲ್ಲಿ ಈ ಕಥೆಯಾದರೆ  ಯುಎಸ್ ನಲ್ಲಿಯೂ ವಕೀಲ್ ಸಾಬ್ ಚಿತ್ರ ಮೊದಲ ಪ್ರದರ್ಶನದಲ್ಲಿಯೇ 300ಕೆ ಡಾಲರ್ ಗಳಷ್ಟು ಮೊತ್ತವನ್ನು ಸಂಗ್ರಹಿಸಿದೆ ಎಂದು ಈಗಾಗಲೇ ಮಾಹಿತಿ ತಿಳಿದುಬಂದಿದೆ.

ಆದರೆ ಇದೀಗ ವಕೀಲ್ ಸಾಬ್  ಯುಎಸ್ ನಲ್ಲಿ ಶನಿವಾರ ಮುಂಜಾನೆ ಸಂಗ್ರಹ ಮೊತ್ತ 500ಕೆ ಗಡಿ ದಾಟಿದೆ ಎನ್ನಲಾಗಿದೆ. ಅಲ್ಲದೇ ವಾರಾಂತ್ಯದ ವೇಳೆಗೆ ಈ ಚಿತ್ರದ ಸಂಗ್ರಹ 700 ರ ಗಡಿ ದಾಟಬಹುದು ಎಂದು ಅಂದಾಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments