Select Your Language

Notifications

webdunia
webdunia
webdunia
webdunia

‘ದಮಯಂತಿ’ ಚಿತ್ರಕ್ಕೆ ನಟಿ ರಾಧಿಕಾ ತೆಗೆದುಕೊಂಡ ಸಂಭಾವನೆ ಕೇಳಿದರೆ ಶಾಕ್ ಆಗ್ತೀರಾ

‘ದಮಯಂತಿ’ ಚಿತ್ರಕ್ಕೆ ನಟಿ ರಾಧಿಕಾ ತೆಗೆದುಕೊಂಡ ಸಂಭಾವನೆ ಕೇಳಿದರೆ ಶಾಕ್ ಆಗ್ತೀರಾ
ಬೆಂಗಳೂರು , ಬುಧವಾರ, 5 ಡಿಸೆಂಬರ್ 2018 (07:20 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ರಾಧಿಕಾ ಅವರು ತಮ್ಮ ಮುಂಬರುವ ‘ದಮಯಂತಿ’ ಚಿತ್ರಕ್ಕೆ ತೆಗೆದುಕೊಂಡ ಸಂಭಾವನೆ ಕೇಳಿದರೆ ಶಾಕ್ ಆಗ್ತೀರಾ.


ಹೌದು. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತಯಾರಾಗುತ್ತಿರುವ ಬಹುಕೋಟಿ ಬಜೆಟ್ ಚಿತ್ರ ‘ದಮಯಂತಿ’ ಯಲ್ಲಿ ನಟಿ ರಾಧಿಕಾ ಅವರು ನಟಿಸುತ್ತಿದ್ದು, ಚಿತ್ರದ ಫಸ್ಟ್ ಲುಕ್ ಕೂಡ ಈಗಾಗಲೇ ರಿಲೀಸ್ ಆಗಿದೆ.


ಆದರೆ ಇದು ನಾಯಕಿ ಪ್ರಧಾನ ಚಿತ್ರವಾದ್ದರಿಂದ ನಟಿ ರಾಧಿಕಾ ಚಿತ್ರಕ್ಕೆ ಬರೋಬ್ಬರಿ 1 ಕೋಟಿ ರೂ. ಸಂಭಾವನೆ ಪಡೆದಿದ್ದಾರಂತೆ. ಈ ಮೂಲಕ ಅವರು ಸ್ಯಾಂಡಲ್‍ವುಡ್‍ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಟಿಯರ ಲಿಸ್ಟ್‍ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದಿಗಂತ್ ಹಾಗೂ ಐಂದ್ರಿತಾ ಮದುವೆಗೆ ಬರುವ ಅತಿಥಿಗಳಿಗೆ ಹಾಕಿದ ಕಂಡೀಷನ್ ಏನು?