Webdunia - Bharat's app for daily news and videos

Install App

ಪವನ್ ಕಲ್ಯಾಣ್ ಚಿತ್ರದಲ್ಲಿ ನಟಿಸಲು ಶ್ರುತಿ ಹಾಸನ್ ಕೇಳಿದ ಸಂಭಾವನೆ ಎಷ್ಟು ಗೊತ್ತಾ?

Webdunia
ಬುಧವಾರ, 9 ಡಿಸೆಂಬರ್ 2020 (11:40 IST)
ಬೆಂಗಳೂರು : ತಮಿಳು ಚಿತ್ರರಂಗದ ಖ್ಯಾತ ನಟಿಯರಲ್ಲಿ ನಟಿ ಶ್ರುತಿ ಹಾಸನ್ ಕೂಡ ಒಬ್ಬರು. ಇವರು ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲ  ತೆಲುಗು ಚಿತ್ರಗಳಲ್ಲಿಯೂ ಕೂಡ ನಾಯಕಿಯಾಗಿ ನಟಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಚಿತ್ರದ ಅವಕಾಶಗಳಿಂದ ದೂರವಿದ್ದ ನಟಿ ಇದೀಗ ಮತ್ತೆ ಚಿತ್ರಗಳಲ್ಲಿ ನಟಿಸಲು ಮುಂದಾಗಿದ್ದಾರೆ. ಇದೀಗ ಅವರು ಪವನ್ ಕಲ್ಯಾಣ್ ಅಭಿನಯದ ಲಾಯರ್ ಸಾಬ್ ಚಿತ್ರದಲ್ಲಿ ಕೆಲವೇ ನಿಮಿಷಗಳಲ್ಲಿ ನಟಿಸಲು ಚಿತ್ರತಂಡ ನಟಿಯನ್ನು ಸಂಪರ್ಕಿಸಿದೆ. ಆ ವೇಳೆ ಅವರು 70 ಲಕ್ಷ ರೂ ಸಂಭಾವನೆ ಕೇಳಿದ್ದಾರಂತೆ. ಇದಕ್ಕೆ ಚಿತ್ರತಂಡ ಒಪ್ಪಿಕೊಂಡಿದೆಯಂತೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments