Select Your Language

Notifications

webdunia
webdunia
webdunia
webdunia

ಪ್ರಭಾಸ್ ಸಿನಿಮಾದಲ್ಲಿ ರೆಹಮಾನ್ ಸಂಗೀತ ನಿರ್ದೇಶನಕ್ಕೆ ಕೇಳಿದ ಸಂಭಾವನೆ ಎಷ್ಟು ಗೊತ್ತಾ?

webdunia
ಮಂಗಳವಾರ, 4 ಆಗಸ್ಟ್ 2020 (12:40 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಸಿನಿಮಾದಲ್ಲಿ ನಟಿಸಲು ನಟಿ ದೀಪಿಕಾ ಪಡುಕೋಣೆ ದೊಡ್ಡ ಮೊತ್ತದ ಸಂಭಾವನೆ ಪಡೆದ ಬಳಿಕ ಇದೀಗ ಈ ಚಿತ್ರದಲ್ಲಿ ಸಂಗೀತ ಸಂಯೋಜನೆ  ಮಾಡಲು ಸಂಗೀತ ನಿರ್ದೇಶಕರೊಬ್ಬರು ದೊಡ್ಡ ಮೊತ್ತದ ಸಂಭಾವನೆ ಕೇಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ಪ್ರಭಾಸ್ ಅವರ ಮುಂದಿನ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಜೋಡಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅದಕ್ಕಾಗಿ ಅವರು ಚಿತ್ರದ ನಿರ್ಮಾಪಕರ ಬಳಿ ದೊಡ್ಡ ಮಟ್ಟದ ಸಂಭಾವನೆ ಕೇಳಿದ್ದಾರಂತೆ.

ರೆಹಮಾನ್ ಅವರು 4.50 ಕೋಟಿ ಸಂಭಾವನೆ ಕೇಳಿದ್ದು, ಇದಕ್ಕೆ ನಿರ್ಮಾಪಕರು ಕೂಡ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia Hindi

ಮುಂದಿನ ಸುದ್ದಿ

ಹಿರಿಯ ಜೀವಗಳ ರಕ್ಷಣೆಗೆ ನಿಂತ ಕಿಚ್ಚ ಸುದೀಪ್