Select Your Language

Notifications

webdunia
webdunia
webdunia
webdunia

ಬಾಲಿವುಡ್ ಚಿತ್ರದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?

ಬಾಲಿವುಡ್ ಚಿತ್ರದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?
ಹೈದರಾಬಾದ್ , ಶನಿವಾರ, 2 ಜನವರಿ 2021 (10:03 IST)
ಹೈದರಾಬಾದ್ : ಸ್ಯಾಂಡಲ್ ವುಡ್ ನ ಕಿರಿಕ್ ಪಾರ್ಟಿ ಚಿತ್ರದ ಮೂಲಕ  ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಬಳಿಕ ತೆಲುಗು, ಕನ್ನಡ, ತಮಿಳು ಚಿತ್ರದಲ್ಲಿ ನಟಿಸಿ ಖ್ಯಾತ ನಟಿ ಎನಿಸಿಕೊಂಡಿದ್ದಾರೆ.

ಇದೀಗ ಅವರಿಗೆ ಬಾಲಿವುಡ್ ನಲ್ಲಿಯೂ ನಟಿಸುವ ಅವಕಾಶ ಸಿಕ್ಕಿದೆ ಎನ್ನಲಾಗಿದೆ. ಇವರು ಮುಂಬರುವ ಡೆಡ್ಲಿ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಜೊತೆಯಲ್ಲಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಟಿಸಲು ನಟಿ ರಶ್ಮಿಕಾ ಮಂದಣ್ಣ 5ರಿಂದ 6 ಕೋಟಿ ರೂ.  ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಂಹದ ಮರಿ ದತ್ತು ಪಡೆದ ನಟ ವಸಿಷ್ಠ ಸಿಂಹ