Webdunia - Bharat's app for daily news and videos

Install App

ಬಾಲಿವುಡ್ ನಟ ಹೃತಿಕ್ ರೋಷನ್ ಅಜ್ಜಿ ನಿಧನ

Webdunia
ಶುಕ್ರವಾರ, 17 ಜೂನ್ 2022 (09:00 IST)
ಮುಂಬೈ: ಬಾಲಿವುಡ್ ನಟ ಹೃತಿಕ್ ರೋಷನ್ ಗೆ ಅಜ್ಜಿ ವಿಯೋಗದ ದುಃಖ ಎದುರಾಗಿದೆ. 91 ವರ್ಷದ ಅಜ್ಜಿ ಹೃತಿಕ್ ತಾಯಿಯ ತಾಯಿ.

ಪದ್ಮ ರಾಣಿ ಓಂಪ್ರಕಾಶ್ (91) ಬಹುಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅವರು ಹಾಸಿಗೆ ಹಿಡಿದಿದ್ದರು.

ಪದ್ಮ ರಾಣಿ ಪತಿ ನಿರ್ಮಾಪಕ ಜೆ ಓಂ ಪ್ರಕಾಶ್. ಜೆ ಓಂ ಪ್ರಕಾಶ್ 2019 ರಲ್ಲೇ ನಿಧನರಾಗಿದ್ದರು. ಇದಾದ ಬಳಿಕ ಅನಾರೋಗ್ಯಕ್ಕೀಡಾಗಿದ್ದ ಪದ್ಮ ರಾಣಿ ಹೃತಿಕ್ ಕುಟುಂಬದವರ ಜೊತೆಗೇ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments