ರಶ್ಮಿಕಾ ಮಂದಣ್ಣ ಡ್ಯಾನ್ಸ್ ಗೆ ಫಿದಾ ಆದ ಹೃತಿಕ್ ರೋಷನ್ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 30 ಡಿಸೆಂಬರ್ 2019 (09:20 IST)
ಮುಂಬೈ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಸೌತ್ ಇಂಡಿಯಾ ಸೆನ್ಸೇಷನಲ್ ನಟಿ. ತೆಲುಗಿನಲ್ಲಿ ನಿತಿನ್ ಜತೆಗೆ ಭೀಷ್ಮ ಸಿನಿಮಾ ಮಾಡುತ್ತಿರುವ ರಶ್ಮಿಕಾಗೆ ಈಗ ಬಾಲಿವುಡ್ ನಟ ಹೃತಿಕ್ ರೋಷನ್ ರಿಂದ ಮೆಚ್ಚುಗೆ ಸಿಕ್ಕಿದೆ.


ಭೀಷ್ಮ ಸಿನಿಮಾದಲ್ಲಿ ತಮ್ಮ ಸಹ ನಟರಾಗಿರುವ ನಿತಿನ್ ಜತೆ ರಶ್ಮಿಕಾ ಹೃತಿಕ್ ರ ಹಾಡಿಗೆ ಸ್ಟೆಪ್ ಹಾಕಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಇದನ್ನು ನೋಡಿರುವ ಹೃತಿಕ್ ರಶ್ಮಿಕಾಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಶ್ಮಿಕಾ ನೃತ್ಯವನ್ನು ಮೆಚ್ಚಿಕೊಂಡ ಹೃತಿಕ್ ನಿಮ್ಮ ಡ್ಯಾನ್ಸ್ ಚೆನ್ನಾಗಿದೆ ಎಂದಿದ್ದಲ್ಲದೆ, ಭೀಷ್ಮ ಸಿನಿಮಾಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಹೃತಿಕ್ ಮಾತಿನಿಂದ ಖುಷಿಯಾಗಿರುವ ರಶ್ಮಿಕಾ ಧನ್ಯವಾದ ಸಲ್ಲಿಸಿದ್ದು, ಮುಂದೊಂದು ದಿನ ನಿಮ್ಮ ಜತೆಗೆ ನಟಿಸಬೇಕು ಎನ್ನುವುದು ನನ್ನ ಆಸೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments