Webdunia - Bharat's app for daily news and videos

Install App

ನಟ ಹುಚ್ಚ ವೆಂಕಟ್ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ

Webdunia
ಶುಕ್ರವಾರ, 12 ಜೂನ್ 2020 (10:55 IST)
ಬೆಂಗಳೂರು: ನಟ ಹುಚ್ಚ ವೆಂಕಟ್ ಮೇಲೆ ಶ್ರೀರಂಗಪಟ್ಟಣದಲ್ಲಿ ಸಾರ್ವಜನಿಕರು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.


ಮಾನಸಿಕವಾಗಿ ಕೊಂಚ ಅಸ್ವಸ್ಥರಾಗಿರುವ ಹುಚ್ಚ ವೆಂಕಟ್ ಸ್ಥಳೀಯರೊಬ್ಬರ ಮೇಲೆ ಕೈ ಮಾಡಿದರು ಎಂಬ ಕಾರಣಕ್ಕೆ ಅವರನ್ನು ಮನಬಂದಂತೆ ಥಳಿಸಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದೀಗ ಹಲ್ಲೆ ನಡೆಸಿದ ಸ್ಥಳೀಯರ ವಿರುದ್ಧ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮಕ್ಕೆ ಆಗ್ರಹಿಸಿದ್ದಾರೆ. ವೆಂಕಟ್ ಮೇಲೆ ಹಲ್ಲೆ ಖಂಡಿಸಿ ಸ್ಯಾಂಡಲ್ ವುಡ್ ನಟ ಜಗ್ಗೇಶ್‍ ಕ್ರಮಕ್ಕೆ ಆಗ್ರಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಕನ್ನಡ ಹಾಡು ಹಾಡಿ ಎಂದು ಯುವಕನಿಂದ ಸೋನು ನಿಗಂಗೆ ಎಚ್ಚರಿಕೆ: ಗಾಯಕ ಹೇಳಿದ್ದೇನು ಗೊತ್ತಾ

Lasya Nagaraj: ನಟಿ ಲಾಸ್ಯಾ ನಾಗರಾಜ್ ತಾಯಿ ಮೇಲೆ ತಂಗಿಯಿಂದಲೇ ಹಲ್ಲೆ video viral

93 ದಿನದ ಬಳಿಕ ಜೈಲಿಂದ್ದ ಹೊರಬರುತ್ತಿದ್ದ ಹಾಗೇ ನನ್ನ ಹೋರಾಟ ಜೀವಂತ ಎಂದ ಲಾಯರ್ ಜಗದೀಶ್‌

ಎರಡನೇ ಮದುವೆ ವದಂತಿಗೆ ತೆರೆ ಎಳೆದ ನಟಿ ಮೇಘನಾ: ಚಿರು ಫೋಟೊ ಶೇರ್‌ ಮಾಡಿ ಹೇಳಿದ್ದೇನು

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments