Webdunia - Bharat's app for daily news and videos

Install App

ನಾನು ಫಿಟ್ ಆಂಡ್ ಫೈನ್ ಆಗಿದ್ದೇನೆ: ಸುಶಾಂತ್ ಸಿಂಗ್ ರಜಪೂತ್

Webdunia
ಶುಕ್ರವಾರ, 3 ಜುಲೈ 2015 (10:17 IST)
ಕಳೆದ ಕೆಲ ವಾರಗಳ ಹಿಂದೆ ಸಿನಿಮಾಕ್ಕಾಗಿ ತರಬೇತಿ ಪಡೆಯುತ್ತಿದ್ದ ವೇಳೆ ಗಾಯಗೊಂಡು ಕೆಲ ವಾರಗಳಿಂದ ವಿಶ್ರಾಂತಿ ಪಡೆಯುತ್ತಿದ್ದ ಸುಶಾಂತ್ ಸಿಂಗ್ ರಜಪೂತ್ ಇದೀಗ ಫಿಟ್ ಆಂಡ್ ಫೈನ್ ಆಗಿದ್ದಾರಂತೆ. ಹೀಗಂಥಾ ಸ್ವತಃ ಸುಶಾಂತ್ ಅವರೇ ತಮ್ಮ ಟ್ವಿಟರ್ ಪೇಜ್ ನಲ್ಲಿ ಹೇಳಿಕೊಂಡಿದ್ದಾರೆ. ನಾನೀಗ ಆರಾಮಾಗಿದ್ದೇನೆ . ನಿಮ್ಮೆಲ್ಲರ ಶುಭ ಹಾರೈಕೆಯಿಂದಾಗಿ ಈಗ ಗಾಯದಿಂದ ಚೇತರಿಸಿಕೊಂಡಿದ್ದಾನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು ಅಂತಾ ಸುಶಾಂತ್ ಹೇಳಿದ್ದಾರೆ.
ಅಂದ್ಹಾಗೆ ಸುಶಾಂತ್ ಸಿಂಗ್ ರಜಪೂತ್ ಎಂ.ಎಸ್. ಧೋನಿ ಅನ್ ಟೋಲ್ಡ್ ಸ್ಟೋರಿ ಅನ್ನುವ ಸಿನಿಮಾದಲ್ಲಿ ಅಭಿನಯಿಸುತ್ತಿದಾರೆ. ನೀರಜ್ ಪಾಂಡೆ ನಿರ್ದೇಶಿಸುತ್ತಿರುವ ಮಹೇಂದ್ರ ಸಿಂಗ್ ಧೋನಿ ಜೀವನಾಧಾರಿತ ಈ ಸಿನಿಮಾದಲ್ಲಿ ಸುಶಾಂತ್ ಎಂ.ಎಸ್. ಧೋನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
 
ಇನ್ನು ಸಿನಿಮಾಕ್ಕಾಗಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ವಿಕೇಟ್ ಕೀಪರ್ ಕಿರಣ್ ಮೋರೆ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಇದೇ ಸಿನಿಮಾಕ್ಕಾಗಿ ತರಬೇತಿ ಪಡೆಯುತ್ತಿದ್ದಾಗ ಸುಶಾಂತ್ ಗಾಯಗೊಂಡಿದ್ದರು. ತರಬೇತಿ ವೇಳೆ ಧೋನಿಯವರ ಹೆಲಿಕಾಫ್ಟರ್ ಶಾಟ್ ಅಭ್ಯಾಸ ಮಾಡುತ್ತಿದ್ದರು. ಇದೇ ವೇಳೆ ಸುಶಾಂತ್ ಗಾಯಗೊಂಡಿದ್ದರು. ಆದ್ರೀಗ ಸುಶಾಂತ್ ಚೇತರಿಸಿಕೊಂಡಿದ್ದು ನಾನು ಶೂಟಿಂಗ್ ಗೆ ಮರಳಲು ಫುಲ್ ರೆಡಿಯಾಗಿದ್ದಾನೆ ಎಂದಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments