Webdunia - Bharat's app for daily news and videos

Install App

ಲಿವಿಂಗ್ ಟುಗೇದರ್ ನಲ್ಲಿ ವಾಸಿಸಲು ನನಗೆ ಯಾವುದೇ ಸಮಸ್ಯೆ ಇಲ್ಲ –ನಟಿ ಮೇಘಾ ಆಕಾಶ್

Webdunia
ಸೋಮವಾರ, 28 ಡಿಸೆಂಬರ್ 2020 (12:44 IST)
ಚೆನ್ನೈ : ನಟಿ ಮೇಘಾ ಆಕಾಶ್ ಸೂಪರ್ ಸ್ಟಾರ್ ರಜನೀಕಾಂತ್ ನಟಿಸಿದ ಪೆಟ್ಟ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಪ್ರಸ್ತುತ ಅವರು ಬಾಲಾಜಿ ತರಣೀಧರನ್ ಅವರ ಒನ್ ಪೇಜ್ ಸ್ಟೋರಿಯಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಜಿ5 ಒಡಿಟಿ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಆ ಹಿನ್ನಲೆಯಲ್ಲಿ ನಟಿಯ ಸಂದರ್ಶನ ಮಾಡಲಾಗಿದ್ದು,  ಆ ವೇಳೆ ಅವರು , ಲಿವಿಂಗ್ ಟು ಗೇದರ್ ನಲ್ಲಿ ವಾಸಿಸಲು ನನಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುವುದರ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ಗಳಿಲ್ಲ, ಅಬ್ಬರವಿಲ್ಲ ಹಾಗಿದ್ರೂ ಕಾಟೇರ ದಾಖಲೆ ಮುರಿದು ಸು ಫ್ರಮ್ ಸೋ

ಸತ್ಯಕ್ಕೆ ಜಯ ಇದ್ದೇ ಇದೆ ಎಂದ ಪವಿತ್ರಾ ಗೌಡ: ಹಾಗಿದ್ರೆ ರೇಣುಕಾಸ್ವಾಮಿ ಸತ್ತಿದ್ದು ಹೇಗೆ ಎಂದ ನೆಟ್ಟಿಗರು

ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ತೂಗುದೀಪ, ಪವಿತ್ರಾ ಗೌಡ ಭವಿಷ್ಯ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ಮುಂದಿನ ಸುದ್ದಿ
Show comments