Webdunia - Bharat's app for daily news and videos

Install App

ಐ ಲವ್‌ ಯೂ ಅಣ್ಣ, ನಟ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಾಲ್ ಮಂಥೆರೋ

Sampriya
ಸೋಮವಾರ, 19 ಆಗಸ್ಟ್ 2024 (15:59 IST)
Photo Courtesy X
ಬೆಂಗಳೂರು: ರಕ್ಷಾ ಬಂಧನದ ಶುಭ ದಿನದಂದು ನಟಿ ಸೋನಾಲ್ ಮಂಥೆರೋ ಅವರು ನಟ ದರ್ಶನ್ ಅವರಿಗೆ ಶುಭಕೋರಿದ್ದಾರೆ.

ದರ್ಶನ್ ಅವರ ಬರ್ತಡೇ ದಿನ ತೆಗೆಸಿಕೊಂಡಿರುವ ಫೋಟೋವನ್ನು ಶೇರ್ ಮಾಡಿದ ಸೋನಾಲ್ ಅವರು, ಈ ವಿಶೇಷ ದಿನದಂದು ನಾವು ಒಟ್ಟಿಗೆ ಇಲ್ಲದಿದ್ದರೂ, ನಮ್ಮ ಬಾಂಧವ್ಯ ಎಂದಿಂದೆಗೂ ಮರೆಯಾಗುವುದಿಲ್ಲ. ನಾವು ನಿಮ್ಮನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತಿದ್ದೇವೆ, ಐ ಲವ್ ಯೂ ಅಣ್ಣ ಎಂದು ಬರೆದುಕೊಂಡಿದ್ದಾರೆ.

ದರ್ಶನ್ ಹಾಗೂ ಸೋನಾಲ್ ಅವರು ಅಣ್ಣ- ತಂಗಿಯರ ಹಾಗೇ  ಬಾಂಧವ್ಯವನ್ನು ಹೊಂದಿರುವುದಾಗಿ ಈ ಹಿಂದೆಯೂ ಹೇಳಿಕೊಂಡಿದ್ದಾರೆ. ಅದಲ್ಲದೆ ತರುಣ್ ಅವರನ್ನು ಸೋನಾಲ್ ಕೈ ಹಿಡಿಯಲು ಮುಖ್ಯ ಕಾರಣನೇ ದರ್ಶನ್ ಎಂದು ಅವರು ಹೇಳಿಕೊಂಡಿದ್ದಾರೆ.

ದರ್ಶನ್ ಅವರು ನಮ್ಮ ಬಾಳಿನಲ್ಲಿ ತುಂಬಾನೇ ಮುಖ್ಯವಾದವರು. ಎಲ್ಲಿದ್ದರೂ ನಮಗೆ ಅವರ ಆಶೀರ್ವಾದವಿದೆ ಎಂದು ಮದುವೆ ದಿನ ತರುಣ್ ಮತ್ತು ಸೋನಾಲ್ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments