Webdunia - Bharat's app for daily news and videos

Install App

ಡಾ.ರಾಜ್‌ಕುಮಾರ್ ಕನಸನ್ನು ನನಸಾಗಿಸುವ ಕೆಲಸ ಮಾಡುತ್ತೇನೆ: ಸಿದ್ದರಾಮಯ್ಯ

Sampriya
ಭಾನುವಾರ, 30 ಜೂನ್ 2024 (17:50 IST)
Photo Courtesy X
ಬೆಂಗಳೂರು: ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ  ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ  ಕಟ್ಟಡ ಇರಲಿಲ್ಲ.  ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು.

1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.

ಆರ್ಥಿಕ ಸಹಾಯವನ್ನು ಸಂಘ ಕೇಳಿಯೇ ಇಲ್ಲ. ಸರ್ಕಾರದಿಂದ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ ಎಂದರು.

ಡಾ: ರಾಜ್ ಕುಮಾರ್ ಅವರ ಕನಸಾಗಿಸಲಾಗುವುದು

ಮೈಸೂರಿನಲ್ಲಿ  ಚಿತ್ರ ನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಿದೆ . ಚಿತ್ರನಗರಿ ಡಾ: ರಾಜ್ ಕುಮಾರ್ ಅವರ ಕನಸಾಗಿತ್ತು ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments