Webdunia - Bharat's app for daily news and videos

Install App

ಮಾಸ್ಟರ್ ಪೀಸ್ ಸಿನಿಮಾಕ್ಕೆ ಸಿಕ್ಕ ರೆಸ್ಪಾನ್ಸ್ ನನಗೆ ಅತ್ಯಂತ ಖುಷಿ ನೀಡಿದೆ-ಶಾನ್ವಿ ಶ್ರೀವಾತ್ಸವ್

Webdunia
ಗುರುವಾರ, 11 ಫೆಬ್ರವರಿ 2016 (11:10 IST)
ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟಿ ಶಾನ್ವಿ ಶ್ರೀವಾತ್ಸವ್ ಅಭಿನಯಿಸಿದ ಮೊದಲ ಸಿನಿಮಾ ಚಂದ್ರಲೇಖ.ಆದ್ರೆ ಚಂದ್ರಲೇಖ ಸಿನಿಮಾ ಶಾನ್ವಿಗೆ ನಿರೀಕ್ಷಿಸಿದ ಹೆಸರು ತಂದುಕೊಡಲಿಲ್ಲ.ಆ ಬಳಿಕ ಅವರು ಅಭಿನಯಿಸಿದ ಸಿನಿಮಾ ಮಾಸ್ಟರ್ ಪೀಸ್.ಆದ್ರೆ ಮಾಸ್ಟರ್ ಪೀಸ್ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ಶಾನ್ವಿಗೆ ತುಂಬಾನೇ ಖುಷಿ ನೀಡಿದೆಯಂತೆ.

ಹೌದು.. ಮಾಸ್ಟರ್ ಪೀಸ್ ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಶಾನ್ವಿಜನ ಯಶ್ ಅಭಿನಯದ ಬಗ್ಗೆ ಮಾತ್ರ ಗಮನಹರಿಸ್ತಾರೆ. ಅವರಿಗಷ್ಟೇ ಪ್ರಾಮುಖ್ಯತೆ ಕೊಡ್ತಾರೆ.ಅಂದುಕೊಂಡಿದ್ದರಂತೆ.ಆದ್ರೆ ಸಿನಿಮಾ ರಿಲೀಸ್ ಆದ ಬಳಿಕ ಶಾನ್ವಿ ಅವರ ಅಭಿನಯದ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದಾಗ ನನಗೆ ತುಂಬಾನೇ ಖುಷಿಯಾಯ್ತು. ಇಲ್ಲಿನ ಜನ ತುಂಬಾ ಒಳ್ಳೆಯವರು. ನಾನು ಮತ್ತೆ ರಡು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದೇನೆ. ಇದಕ್ಕೆ ಅಭಿಮಾನಿಗಳು ನೀಡಿರುವ ಪ್ರೋತ್ಸಾಹವೇ ಕಾರಣ ಅಂತಾ ಶಾನ್ವಿ ಹೇಳಿದ್ದಾರೆ.
 
ಸದ್ಯ ಶಾನ್ವಿ ಅಭಿನಯಿಸಿರುವ ಭಲೇ ಜೋಡಿ ಸಿನಿಮಾ ಶೂಟಿಂಗ್ ಹಂತದಲ್ಲಿದೆ. ಈ ಸಿನಿಮಾದಲ್ಲಿ ಸುಮಂತ್ ಶೈಲೇಂದ್ರ ಅವರಿಗೆ ಶಾನ್ವಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಹರ್ಷಿಕಾ ಪೂಣಚ್ಚ ಹಾಗೂ ಹರಿಪ್ರಿಯಾ ಅವರು ಕೂಡ ಕಾಣಿಸಿಕೊಂಡಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದ್ರೆ ಈ ಸಿನಿಮಾ ಶೀಘ್ರದಲ್ಲೇ ರಿಲೀಸ್ ಆಗಲಿದೆ.
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments