Daily Horoscope
✕

‘ಹೃದಯಂ’ ಹಿಂದಿ ರಿಮೇಕ್ ನಲ್ಲಿ ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಹೀರೋ?

Webdunia
ಸೋಮವಾರ, 30 ಮೇ 2022 (10:10 IST)
ಮುಂಬೈ: ಮಲಯಾಳಂನಲ್ಲಿ ಸೂಪರ್ ಹಿಟ್ ಆಗಿದ್ದ ‘ಹೃದಯಂ’ ಸಿನಿಮಾದ ಹಕ್ಕು ಪಡೆದಿರುವ ಕರಣ್ ಜೋಹರ್ ಈಗ ಹಿಂದಿಯಲ್ಲಿ ಸಿನಿಮಾ ಮಾಡಲು ತಯಾರಿ ನಡೆಸಿದ್ದಾರೆ.

ಮಲಯಾಳಂನಲ್ಲಿ ಸೂಪರ್ ಸ್ಟಾರ್ ಮೋಹನ್ ಲಾಲ್ ಪುತ್ರ ಪ್ರಣವ್ ನಾಯಕರಾಗಿ ಅಭಿನಯಿಸಿದ್ದರು. ಈಗ ಹಿಂದಿಯಲ್ಲಿ ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂನನ್ನು ನಾಯಕನಾಗಿ ಲಾಂಚ್ ಮಾಡಲು ಕರಣ್ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಸ್ಟಾರ್ ನಟರ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ಕರಣ್ ಜೋಹರ್ ಎತ್ತಿದ ಕೈ. ಈಗ ಇಬ್ರಾಹಿಂನನ್ನು ಕರೆತರಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments