Webdunia - Bharat's app for daily news and videos

Install App

ನರ್ವಸ್‌ನೆಸ್ ಇದ್ದರೆ ಒಳ್ಳೆಯದು: ಆಲಿಯಾ ಭಟ್

Webdunia
ಶನಿವಾರ, 10 ಅಕ್ಟೋಬರ್ 2015 (11:53 IST)
ಬಾಲಿವುಡ್ ನಟಿ ಆಲಿಯಾ ಭಟ್ ಇದೀಗ ಸಂತೋಷದ ಅಲೆಯಲ್ಲಿ ತೇಲುತ್ತಿದ್ದಾಳೆ. ಕಾರಣ ಆಲಿಯಾ ತನ್ನ ಮುಂದಿನ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಆಲಿಯಾ ತುಂಬಾನೇ ಖುಷಿಯಾಗಿದ್ದಾರಂತೆ.
ಇನ್ನು ಶಾರುಖ್ ಖಾನ್ ಜೊತೆ ಅಭಿನಯಿಸೋದಕ್ಕೆ ಆಲಿಯಾ ತುದಿ ಬೆರಳಲ್ಲಿ ಕಾಯುತ್ತಿದ್ದಾರಂತೆ.ಆದ್ರೆ ಶಾರುಖ್ ಜೊತೆ ಅಭಿನಯಿಸೋದಕ್ಕೆ ಆಲಿಯಾ ತುಂಬಾನೇ ನರ್ವಸ್ ಆಗಿದ್ದಾರಂತೆ. ಅಷ್ಟು ಅನುಭವವಿರುವ ನನ ಜೊತೆ ಅಭಿನಯಿಸೋದು ಹೇಗೆ ಅನ್ನೋ ಭಯಾನೂ ಕಾಡ್ತಿದೆಯಂತೆ. ಆದ್ರೂ ನರ್ವಸ್ ನೆಸ್ ಇದ್ರೆ ಇದ್ದರೆ ಒಳ್ಳೆಯದು ಎಂದಿದ್ದಾರೆ ಆಲಿಯಾ.
   
ಈ ಸಿನಿಮಾವನ್ನು ಕರಣ್ ಜೋಹರ್ ನಿರ್ಮಿಸುತ್ತಿದ್ದಾರೆ. ಇನ್ನು ಸಿನಿಮಾವನ್ನು ಗೌರಿ ಶಿಂಧೆ ನಿರ್ದೇಶಿಸುತ್ತಿದ್ದಾರೆ. ಇನ್ನು ಸದ್ಯ ಆಲಿಯಾ ಭಟ್ ಹಾಗೂ ಶಾಹೀದ್ ಕಪೂರ್ ಅಭಿನಯದ ಶಾಂದಾರ್ ಸಿನಿಮಾ ಕೂಡ ರಿಲೀಸ್ ಗೆ ರೆಡಿಯಾಗಿದೆ. ಅಕ್ಟೋಬರ್ 22 ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments