Webdunia - Bharat's app for daily news and videos

Install App

ಅವಕಾಶ ಸಿಕ್ಕರೆ ಅಜಿತ್ ಜೊತೆ ಕೆಲಸ ಮಾಡುತ್ತೇನೆ ಎಂದ ಹಾಲಿವುಡ್ ಡೈರೆಕ್ಟರ್

Webdunia
ಗುರುವಾರ, 5 ನವೆಂಬರ್ 2020 (06:22 IST)
ಚೆನ್ನೈ : ತಮಿಳಿನ ಖ್ಯಾತ ನಟ ಅಜಿತ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ  ಚಿತ್ರ ಬಿಡುಗಡೆಯ ದಿನ ಹತ್ತಿರ ಬಂದಾಗ ಅಭಿಮಾನಿಗಳು ಅವರ  ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರುತ್ತಾರೆ.

ಅದೇರೀತಿ ಇದೀಗ ಇತ್ತೀಚಿನ ಚಿತ್ರವೊಂದರಲ್ಲಿ ಹಡಗಿನಲ್ಲಿ ಹೋರಾಡುವ ದೃಶ್ಯವೊಂದರ ಬಗ್ಗೆ ಅಭಿಮಾನಿಗಳು ಟ್ವೀಟರ್ ನಲ್ಲಿ  ಸಾಕಷ್ಟು ಮಾತನಾಡುತ್ತಿದ್ದಾರೆ.

ಇದಕ್ಕೆ ಹಾಲಿವುಡ್ ಆ್ಯಕ್ಷನ್ ಡೈರೆಕ್ಟರ್ ಲೀ ವಿಟ್ಟೇಕರ್ ಪ್ರತಿಕ್ರಿಯೆ ನೀಡಿದ್ದು,ಈ ದೃಶ್ಯ ಒಳ್ಳೆಯ ನೆನಪುಗಳನ್ನು ಹೊಂದಿದೆ. ಅಜಿತ್ ಸಹಾಯವಿಲ್ಲದೆ ಈ ದೃಶ್ಯವನ್ನು ಅಷ್ಟು ಸುಂದರವಾಗಿ ತೆಗೆಯಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ಅವಕಾಶ ಸಿಕ್ಕರೆ ಖಂಡಿತವಾಗಿಯೂ ಸೂಪರ್ ಫೈಟ್ ದೃಶ್ಯವನ್ನು ತೆಗೆಯುತ್ತೇನೆ. ಅಜಿತ್ ಜೊತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಪಾಲಿಗೆ ಇಂದು ಮಹತ್ವದ ದಿನ, ಪ್ರದೋಷ್ ಏನು ಮಾಡ್ತಾರೋ ಅನ್ನೋದೇ ಚಿಂತೆ

ಅಂತೂ ಇಂತೂ ಟಾಕ್ಸಿಕ್ ಸಿನಿಮಾ ಗಳಿಗೆ ಇಲ್ಲಿಗೆ ಬಂತು ನೋಡಿ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments