Webdunia - Bharat's app for daily news and videos

Install App

ದಿ ಬಿಗ್ ಬುಲ್ ಸಿನಿಮಾದ ಇಲಿಯಾನಾ ಫಸ್ಟ್ ಲುಕ್ ವೈರಲ್

Webdunia
ಮಂಗಳವಾರ, 18 ಆಗಸ್ಟ್ 2020 (18:20 IST)
ಬಾಲಿವುಡ್ ನಟಿ ಇಲಿಯಾನಾ ಡಿ ಕ್ರೂಜ್ ಅವರ ಮುಂಬರುವ ಚಿತ್ರ ದಿ ಬಿಗ್ ಬುಲ್‌ನ ಫಸ್ಟ್ ಲುಕ್ ಹೊರಬಿದ್ದಿದೆ.

ನಟ ಅಭಿಷೇಕ್ ಬಚ್ಚನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.  ದಿ ಬಿಗ್ ಬುಲ್ ಇಲಿಯಾನಾ ಡಿ ಕ್ರೂಜ್ ಅವರ ಫಸ್ಟ್ ಲುಕ್ ಸಖತ್ ಸೌಂಡ್ ಮಾಡುತ್ತಿದೆ.

ದಿ ಬಿಗ್ ಬುಲ್ ಭಾರತದ ಆರ್ಥಿಕತೆಯನ್ನು ಅಲ್ಲಾಡಿಸಿದ ಅಪರಾಧ ಸನ್ನಿವೇಶ ಆಧಾರಿತ ಚಿತ್ರವಾಗಿದ್ದು, ಶೀಘ್ರದಲ್ಲೇ  ಬಿಡುಗಡೆಗೊಳ್ಳಲಿದೆ.

ನಟಿ ಇಲಿಯಾನಾ ಡಿ ಕ್ರೂಜ್ ಅವರ ಫಸ್ಟ್ ಲುಕ್ ಕುತೂಹಲವನ್ನು ಹುಟ್ಟುಹಾಕುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments