Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ವೀಕ್ಷಿಸಿದ ಇಳಯರಾಜ, ಕಮಲ್ ಹಾಸನ್

ಕೆಜಿಎಫ್ 2 ವೀಕ್ಷಿಸಿದ ಇಳಯರಾಜ, ಕಮಲ್ ಹಾಸನ್
ಚೆನ್ನೈ , ಶುಕ್ರವಾರ, 29 ಏಪ್ರಿಲ್ 2022 (10:48 IST)
ಚೆನ್ನೈ: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ರನ್ನು ಸಂಗೀತ ಮಾಂತ್ರಿಕ ಇಳಯರಾಜ ಮತ್ತು ಬಹುಭಾಷಾ ನಟ ಕಮಲ್ ಹಾಸನ್ ಜೊತೆಯಾಗಿ ವೀಕ್ಷಿಸಿದ್ದಾರೆ.

ಈಗಾಗಲೇ ಹಲವು ಸೆಲೆಬ್ರಿಟಿಗಳು ಕೆಜಿಎಫ್ 2 ಸಿನಿಮಾವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಇಳಯರಾಜ ಮತ್ತು ಕಮಲ್ ಹಾಸನ್ ಚೆನ್ನೈನಲ್ಲಿ ಒಟ್ಟಿಗೇ ಕೂತು ಸಿನಿಮಾ ವೀಕ್ಷಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕನ್ನಡ ಮೂಲವಾದರೂ, ಪರಭಾಷೆಗಳಲ್ಲೂ ದಾಖಲೆಯ ಗಳಿಕೆ ಮಾಡಿರುವ ಕೆಜಿಎಫ್ 2 ಸಿನಿಮಾ 1000 ಕೋಟಿ ಕ್ಲಬ್ ಸೇರಲು ಕೆಲವೇ ಹೆಜ್ಜೆ ದೂರದಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಂಚನೆ ಆರೋಪ: ಕಮಲಿ ಧಾರವಾಹಿ ನಿರ್ದೇಶಕರಾಗಿದ್ದ ಅರವಿಂದ್ ಕೌಶಿಕ್ ಬಂಧನ