Webdunia - Bharat's app for daily news and videos

Install App

‘ರಾಧೆ ಶ್ಯಾಮ’ ಚಿತ್ರದಲ್ಲಿ ಪ್ರಭಾಸ್ ಪಾತ್ರದ ಹೆಸರು ರಿವಿಲ್ ಮಾಡಿ ಟ್ವಿಸ್ಟ್ ನೀಡಿದ ಚಿತ್ರತಂಡ

Webdunia
ಗುರುವಾರ, 22 ಅಕ್ಟೋಬರ್ 2020 (11:44 IST)
ಹೈದರಾಬಾದ್ :  ನಟ ಪ್ರಬಾಸ್ ಅವರ  ಜನ್ಮ ದಿನದ ಉಡುಗೊರೆಯಾಗಿ ‘ರಾಧೆ ಶ್ಯಾಮ’ ಚಿತ್ರದಲ್ಲಿ ಪ್ರಭಾಸ್ ಪಾತ್ರವನ್ನು ಪರಿಚಯಿಸುತ್ತಾ ಚಿತ್ರತಂಡವು ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದೆ.

ರಾಧೆ ಶ್ಯಾಮ ಚಿತ್ರದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸುತ್ತಿದ್ದಾರೆ. ರಾಧಾಕೃಷ್ಣ ನಿರ್ದೇಶಿಸುತ್ತಿದ್ದು, ಯುವಿ ಕ್ರಿಯೇಷನ್ಸ್ ನಿರ್ಮಿಸುತ್ತಿದೆ. ಪ್ರಭಾಸ್ ಅವರು ಈ ತಿಂಗಳ 23ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅದಕ್ಕಾಗಿ ಮುಂಗಡವಾಗಿ ಉಡುಗೊರೆಯಾಗಿ ಚಿತ್ರತಂಡವು ಪೋಸ್ಟರ್ ಬಿಡುಗಡೆ ಮಾಡಿದೆ. ಚಿತ್ರದಲ್ಲಿ ಪ್ರಭಾಸ್ ಹೆಸರು ವಿಕ್ರಮಾದಿತ್ಯ ಎಂಬುದಾಗಿ ತಿಳಿದುಬಂದಿದೆ.

ಆದರೆ ಸಿನಿಮಾ ಹೆಸರು ‘ರಾಧೆ ಶ್ಯಾಮ’ ಇದ್ದ ಕಾರಣ ನಾಯಕಿ ಹೆಸರು ರಾಧೆ, ನಾಯಕನ ಹೆಸರು ಶ್ಯಾಮ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಚಿತ್ರತಂಡ ಪ್ರಭಾಸ್ ಹೆಸರು ವಿಕ್ರಮಾದಿತ್ಯ ಎಂದು ಪರಿಚಯಿಸುವುದರ ಮೂಲಕ ಟ್ವಿಸ್ಟ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments