ಈ ದೇಶದಲ್ಲಿ ಮಾಸ್ಟರ್ ಚಿತ್ರ ವಿಫಲವಾಗಿದೆಯಂತೆ!

Webdunia
ಸೋಮವಾರ, 18 ಜನವರಿ 2021 (13:21 IST)
ಚೆನ್ನೈ : ಲೋಕೇಶ್ ಕನಗರಾಜ್ ಅವರ ನಿರ್ದೇಶನದ ನಟ ವಿಜಯ್ ಅಭಿನಯದ ಮಾಸ್ಟರ್ ಚಿತ್ರ ಜನವರಿ 13ರಂದು ಬಿಡುಗಡೆಯಾಗಿದೆ. ಈ ಚಿತ್ರ ಎಲ್ಲಾಕಡೆ ಉತ್ತಮ ಪ್ರದರ್ಶನ ಕಾಣುತ್ತಿದೆ.

ಮಾಸ್ಟರ್ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆಯಂತೆ. ಕೋಟಿಗಟ್ಟಲೆ ಹಣ ಸಂಪಾದಿಸುತ್ತಿದೆ. ಆದರೆ ಈ ದೇಶದಲ್ಲಿ ಮಾತ್ರ ಮಾಸ್ಟರ್ ಚಿತ್ರ ವಿಫಲವಾಗಿದೆಯಂತೆ.

ಹೌದು ವಿಜಯ್ ಅವರ ಕೊನೆಯ 3 ಚಿತ್ರಗಳು ಅಮೇರಿಕಾದಲ್ಲಿ 1 ಮಿಲಿಯನ್ ಡಾಲರ್ ಕ್ಲಬ್ ಸೇರಿದೆಯಂತೆ. ಆದರೆ ಮಾಸ್ಟರ್ ಇಲ್ಲಿಯವೆರೆಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ಇದಕ್ಕೆ ಕೊರೊನಾ ಕಾರಣ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮುಂದಿನ ಸುದ್ದಿ
Show comments