Webdunia - Bharat's app for daily news and videos

Install App

ಅಲಿಯಾ ಭಟ್ ಹಾಗೂ ಅಭಿಷೇಕ್ ಬಚ್ಚನ್ ಒಟ್ಟಾಗಿ ನಟಿಸಲಿರುವ ಚಿತ್ರ ಯಾವುದು ಗೊತ್ತಾ…?

Webdunia
ಶುಕ್ರವಾರ, 20 ಏಪ್ರಿಲ್ 2018 (16:58 IST)
ಮುಂಬೈ: ಭಾರತದ ಕವಯತ್ರಿ ಅಮೃತಾ ಪ್ರೀತಮ್‌ ಬಯೋಪಿಕ್‌ನಲ್ಲಿ  ಆಲಿಯಾ ಭಟ್‌  ಹಾಗೂ ಅಭಿಷೇಕ್‌ ಬಚ್ಚನ್‌ ನಟಿಸಲಿದ್ದಾರೆ. ಸಂಜಯ್‌ಲೀಲಾ ಬನ್ಸಾಲಿ ನಿರ್ಮಾಣದ ಈ ಸಿನಿಮಾದಲ್ಲಿ ಕವಿ ಸಾಹಿರ್‌ ಲುಧಿಯಾನ್ವಿ ಪಾತ್ರದಲ್ಲಿ ಅಭಿಷೇಕ್‌ ಬಚ್ಚನ್‌ ಮತ್ತು ಅವರ ಸಂಗಾತಿ ಅಮೃತಾ ಪ್ರೀತಮ್‌ ಪಾತ್ರದಲ್ಲಿ ಆಲಿಯಾ ಭಟ್‌  ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.


ಅಮೃತಾ ಪ್ರೀತಮ್‌ ಪಾತ್ರವನ್ನು ಆಲಿಯಾ ಭಟ್‌  ಉತ್ತಮವಾಗಿ ನಿಭಾಯಿಸಬಲ್ಲರು ಎಂದು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಜಯ್‌ಲೀಲಾ ಬನ್ಸಾಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಮುಂದಿನ ಸುದ್ದಿ
Show comments