Webdunia - Bharat's app for daily news and videos

Install App

ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ : ನಟ ಚೇತನ್

Webdunia
ಭಾನುವಾರ, 12 ಸೆಪ್ಟಂಬರ್ 2021 (14:45 IST)
ಬೆಂಗಳೂರು : ಮೊದಲು ಕಾಂಗ್ರೆಸ್ನ್ನು ಸೋಲಿಸಬೇಕೆಂದು ಹೇಳಿದ್ದ ನಟ ಹಾಗೂ ಹೋರಾಟಗಾರ ಚೇತನ್ ಕುಮಾರ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಟೀಕಿಸಿದ್ದಾರೆ.

ಕುಟುಂಬ ರಾಜಕಾರಣದ ವಿಚಾರವನ್ನಿಟ್ಟುಕೊಂಡು, ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಟ್ವೀಟ್ ಮಾಡಿರುವ ಚೇತನ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಆರೋಪಿಸಿದ್ದಾರೆ.
1959 ರಲ್ಲಿ ಜವಾಹರಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ ಮಗಳು ಇಂದಿರಾ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ವಂಶ ರಾಜಕಾರಣಿಯಾದ ಇಂದಿರಾ ಮುಂದೆ ಪ್ರಶ್ನಾರ್ಹ ಪ್ರಧಾನಿಯೂ ಆಗುತ್ತಾರೆ. ಆ ಮೂಲಕ ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕೀಯ ಮತ್ತು ಸ್ವಜನ ಪಕ್ಷಪಾತಕ್ಕೆ ಅವರು ಅಡಿಪಾಯ ಹಾಕುತ್ತಾರೆ. ಕೇವಲ ಕೆಲವು ಗಣ್ಯ ವ್ಯಕ್ತಿಗಳಿಗಷ್ಟೇ ಅಲ್ಲದೇ, ನಮ್ಮೆಲ್ಲರಿಗೂ ನಮ್ಮ ದೇಶವನ್ನು ಕಟ್ಟುವ ಅವಕಾಶ ಸಿಗಬೇಕು, ಎಂದು ನಟ ಚೇತನ್ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕುರಿತು ನಿರಂತರವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಿರುವ ಚೇತನ್, ಅದರಲ್ಲಿ ಟೀಕೆ, ವಿಮರ್ಶೆಗಳನ್ನೂ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments