Daily Horoscope
✕

ಬಾಲಿವುಡ್ ನಲ್ಲಿ ಆ್ಯಕ್ಷನ್ ಕಟ್ ಹೇಳಲು ಹೊರಟ ನಿರ್ದೇಶಕ ಇಂದ್ರಜಿತ್ ಲಂಕೇಶ್!

Webdunia
ಶನಿವಾರ, 27 ಜನವರಿ 2018 (05:51 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕನ್ನಡದಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದು, ಈಗ ಬಾಲಿವುಡ್ ನಲ್ಲಿ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ.

 
ಇಂದ್ರಜಿತ್ ಲಂಕೇಶ್ ಅವರು ಈಗ ಹಿಂದಿ ಚಿತ್ರವನ್ನು ನಿರ್ದೇಶಿಸಲು ಮುಂದಾಗಿದ್ದಾರೆ. ಸಿನಿಮಾದ ಕತೆ, ಕಲಾವಿದರ ಆಯ್ಕೆ, ಸಂಗೀತ ಸಂಯೋಜನೆ ಇತ್ಯಾದಿ  ಕೆಲಸಗಳು ಈಗಾಗಲೆ ಆಗಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದೆ ನೀಡುವುದಾಗಿ ತಿಳಿಸಿದ್ದಾರೆ.’ ಕನ್ನಡದ ನಿರ್ದೇಶಕರೊಬ್ಬರು ಬಾಲಿವುಡ್ ಗೆ ಹೋಗಿ ಹಿಂದಿ ಸಿನಿಮಾ ಮಾಡುವುದು ಸುಲಭವಲ್ಲ. ಆ ಕೆಲಸವನ್ನು ಮಾಡಬೇಕು ಅಂತ ಯೋಚನೆ ಮಾಡಿದೆ. ಇದು ಯಾವುದೆ ಕಾರಣಕ್ಕೂ ಹಿಂದಿಗೆ ಡಬ್ ಮಾಡುವ ಸಿನಿಮಾವಲ್ಲ. ನೇರವಾಗಿ ಅದೇ ಭಾಷೆಯಲ್ಲಿಯೇ ತಯಾರು ಮಾಡುತ್ತೇನೆ’ ಎಂದು  ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments