Select Your Language

Notifications

webdunia
webdunia
webdunia
webdunia

ಇಂದ್ರಜಿತ್ ಲಂಕೇಶ್ ರ ‘ಶಕೀಲಾ’ ನಾಳೆ ಐದು ಭಾಷೆಗಳಲ್ಲಿ ಬಿಡುಗಡೆ

ಇಂದ್ರಜಿತ್ ಲಂಕೇಶ್ ರ ‘ಶಕೀಲಾ’ ನಾಳೆ ಐದು ಭಾಷೆಗಳಲ್ಲಿ ಬಿಡುಗಡೆ
ಬೆಂಗಳೂರು , ಗುರುವಾರ, 24 ಡಿಸೆಂಬರ್ 2020 (09:03 IST)
ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಶಕೀಲಾ’ ಸಿನಿಮಾ ನಾಳೆಯಿಂದ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ವಿಶ್ವಾದ್ಯಂತ ಬಿಡುಗಡೆಯಾಗಲಿರುವ ಈ ಸಿನಿಮಾ ಮಲಯಾಳಂ ಮಾದಕ ನಟಿ ಶಕೀಲಾ ಜೀವನ ಕುರಿತಾಗಿದೆ.

 
ಈ ಸಿನಿಮಾದಲ್ಲಿ ರಿಚಾ ಚಡ್ಡಾ ಶಕೀಲಾರ ಪಾತ್ರದಲ್ಲಿ ಮಿಂಚಿದ್ದಾರೆ. ಇವರಲ್ಲದೆ, ಸುಚೇಂದ್ರ ಪ್ರಸಾದ್, ಪಂಕಜ್ ತ್ರಿಪಾಠಿ, ರಾಜೀವ್ ಪಿಳ್ಳೈ ಮುಂತಾದವರ ತಾರಾಗಣವಿದೆ. ಈಗಾಗಲೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗಿನಲ್ಲೂ ಚಿತ್ರ ಬಿಡುಗಡೆಯಾಗಲಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ಗೆ ಹಾರಿದ ರಶ್ಮಿಕಾ ಮಂದಣ್ಣ: ಹೊಸ ಸಿನಿಮಾ ಅನೌನ್ಸ್