Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿದ ಇಂದ್ರಜಿತ್ ಲಂಕೇಶ್

Webdunia
ಗುರುವಾರ, 15 ಜುಲೈ 2021 (10:14 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಸೆಲೆಬ್ರಿಟಿಗಳ ವಿರುದ್ಧ ಮಾತನಾಡಿ ಭಾರೀ ಸುದ್ದಿಯಾಗಿದ್ದ ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ‍್ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.


ಮಾಧ‍್ಯಮಗಳ ಮುಂದೆ ಮಾತನಾಡಿರುವ ಇಂದ್ರಜಿತ್ ಈ ವಂಚನೆ ಪ್ರಕರಣ ಆಗುವ ಕೆಲವು ದಿನಗಳ ಮುಂಚೆ ಮೈಸೂರಿನಲ್ಲಿ ಸ್ಟಾರ್ ಹೋಟೆಲ್ ನಲ್ಲಿ ಒಬ್ಬ ಬಡಪಾಯಿ ಸಪ್ಲೈಯರ್ ಮೇಲೆ ಹಲ್ಲೆ ನಡೆದಿದೆ. ಮರುದಿನ ಆತನ ಹೆಂಡತಿ ಪೊಲೀಸರಿಗೆ ದೂರು ನೀಡಲು ಹೊರಟಾಗ ಇದೇ ದರ್ಶನ್ ಮತ್ತು ಸ್ನೇಹಿತರು ಎಲ್ಲವನ್ನೂ ಸೆಟ್ಲ್ ಮೆಂಟ್ ಮಾಡುತ್ತಾರೆ.

ಮೈಸೂರಿನ ಪೊಲೀಸ್ ಠಾಣೆ ಈಗ ಸೆಟ್ಲ್ ಮೆಂಟ್ ಕೇಂದ್ರವಾಗಿ ಬದಲಾಗಿದೆ. ಇದೆಲ್ಲವನ್ನೂ ನಾನು ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ಇಂದ್ರಜಿತ್ ಲಂಕೇಶ್ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಮುಂದಿನ ಸುದ್ದಿ
Show comments