Webdunia - Bharat's app for daily news and videos

Install App

ಇಂದ್ರಜಿತ್ ಲಂಕೇಶ್ ರಿಂದ ಇಂದು ಮತ್ತೊಂದು ಸುದ್ದಿಗೋಷ್ಠಿ

Webdunia
ಶುಕ್ರವಾರ, 16 ಜುಲೈ 2021 (09:10 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸ್ನೇಹಿತರ ವಿರುದ್ಧ ಮೈಸೂರು ಹೋಟೆಲ್ ನಲ್ಲಿ ಹಲ್ಲೆ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ‍್ ಇಂದು ಮತ್ತೊಂದು ಸುದ್ದಿಗೋಷ್ಠಿ ನಡೆಸಲಿದ್ದಾರಂತೆ.


ದರ್ಶನ್ ಹಲ್ಲೆ ಮಾಡಿದ್ದಾರೆನ್ನಲಾದ ಹೋಟೆಲ್ ನೌಕರನ ಕಣ್ಣಿಗೆ ಪೆಟ್ಟಾಗಿದೆ  ಎಂದಿದ್ದ ಇಂದ್ರಜಿತ್ ಇಂದು ಹಲ್ಲೆ ಬಗ್ಗೆ ತಕ್ಕ ಸಾಕ್ಷ್ಯ ಸಮೇತ ಮಾಧ್ಯಮಗಳ ಎದುರು ಬರಲಿದ್ದಾರಂತೆ.

ಇನ್ನು ತಮ್ಮ ಮೇಲೆ ಹಲ್ಲೆ ಆರೋಪ ಮಾಡಿದ ಇಂದ್ರಜಿತ್ ವಿರುದ್ಧ ಕಿಡಿ ಕಾರಿರುವ ಚಾಲೆಂಜಿಂಗ್ ಸ್ಟಾರ್ ಕಾಣದ ಕೈಗಳು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್, ಜೀವಬೆದರಿಕೆ ದೂರು ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಮುಂದಿನ ಸುದ್ದಿ
Show comments