Webdunia - Bharat's app for daily news and videos

Install App

ನಶೆಯಲ್ಲೇ ಬರ್ತಾರೆ, ಡ್ರಗ್ಸ್ ಪಾರ್ಟಿ ಮಾಡ್ತಾರೆ: ಸ್ಯಾಂಡಲ್ ವುಡ್ ಬಗ್ಗೆ ಇಂದ್ರಜಿತ್ ಲಂಕೇಶ್ ಬಿಚ್ಚಿಟ್ಟ ಸತ್ಯಗಳು!

Webdunia
ಶನಿವಾರ, 29 ಆಗಸ್ಟ್ 2020 (13:19 IST)
ಬೆಂಗಳೂರು: ಸ್ಯಾಂಡಲ್ ವುಡ್ ತಾರೆಯರಿಗೆ ಡ್ರಗ್ ಹಂಚಿಕೆ ಮಾಡುತ್ತಿದ್ದ ಡ್ರಗ್ ಕಿಂಗ್ ಪಿನ್ ಅನಿಕಾ ಮತ್ತು ಗ್ಯಾಂಗ್ ಬಂಧನದ ಬಳಿಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೆಲವು ನಟ-ನಟಿಯರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

 

ಸ್ಯಾಂಡಲ್ ವುಡ್ ನ ಈಗಿನ ತಲೆಮಾರಿನ ನಟ-ನಟಿಯರು ಡ್ರಗ್ ನಶೆಯಲ್ಲೇ ಶೂಟಿಂಗ್ ಸೆಟ್ ಗೆ ಬರ್ತಾರೆ. ತಮ್ಮ ವ್ಯಾನಿಟಿ ವ್ಯಾನ್ ನಲ್ಲಿ ಡ್ರಗ್ ಪಾರ್ಟಿ ಮಾಡ್ತಾರೆ. ಖ್ಯಾತ ನಟನೊಬ್ಬರ ಫಾರ್ಮ್ ಹೌಸ್ ನಲ್ಲಿ ರಾತ್ರಿಯಿಡೀ ಡ್ರಗ್ ಪಾರ್ಟಿ ನಡೆಯುತ್ತದೆ. ಇದರ ಬಗ್ಗೆ ಪೊಲೀಸರು ಕ್ರಮ ಕೈಗೊ‍ಳ್ಳಲಿ.

ಕೊರೋನಾದಂತಹ ಕಠಿಣ ಪರಿಸ್ಥಿತಿಯಲ್ಲಿ ಎಷ್ಟೋ ಕಾರ್ಮಿಕರು ಊಟಕ್ಕೂ ಗತಿಯಿಲ್ಲದೇ ಪರದಾಡುತ್ತಿದ್ದಾಗ ಈ ನಟ-ನಟಿಯರು ಡ್ರಗ್ಸ್ ಗಾಗಿ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಾರೆ ಎಂದು ಅವರು ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments