Webdunia - Bharat's app for daily news and videos

Install App

ಇಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ಚಾಲನೆ

Webdunia
ಗುರುವಾರ, 23 ಮಾರ್ಚ್ 2023 (18:28 IST)
ಬೆಂಗಳೂರಿನಲ್ಲಿ ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ ಆಯೋಜಿಸಿವೆ. ವಿಧಾನಸೌಧದ ಎದುರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಫಿಲಂ ಫೆಸ್ಟಿವಲ್ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸ್ಮರಣ ಸಂಚಿಕೆಯನ್ನು ವಿಜಯೇಂದ್ರ ಪ್ರಸಾದ್ ಬಿಡುಗಡೆ ಮಾಡಲಿದ್ದಾರೆ. ಅಶೋಕ್ ಕಶ್ಯಪ್ ಉಪಸ್ಥಿತರಿರುತ್ತಾರೆ. ಮಾರ್ಚ್ 23ರಿಂದ ಮಾರ್ಚ್ 30, 2023ರವರೆಗೆ ರಾಜಾಜಿನಗರದ ಒರಾಯನ್ ಮಾಲ್​ನ 11 ಸ್ಕ್ರೀನ್​ಗಳಲ್ಲಿ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಚಲನಚಿತ್ರೋತ್ಸವವು ಸೆನೆಗಲ್, ಇರಾನ್, ದಕ್ಷಿಣ ಕೊರಿಯಾ, ರಷ್ಯಾ ಮತ್ತು ಫ್ರಾನ್ಸ್​ನಂತಹ ಅಂತರಾಷ್ಟ್ರೀಯ ಸಿನಿಮಾ ಉದ್ಯಮಗಳ ಚಲನಚಿತ್ರಗಳನ್ನು ಸಹ ಪ್ರದರ್ಶಿಸುತ್ತದೆ. ಸಿನಿಮಾ ಆಫ್ ದಿ ವರ್ಲ್ಡ್ , ಭಾರತೀಯ ಸಿನಿಮಾ, ಕನ್ನಡ ಸಿನಿಮಾ ಮತ್ತು ಏಷ್ಯನ್ ಸಿನಿಮಾ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ಹಬ್ಬದ ಸಂದರ್ಭದಲ್ಲಿ ನಡೆಯಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments