Webdunia - Bharat's app for daily news and videos

Install App

ಸುಶಾಂತ್ ಸಾವಿಗೆ ಇದುವೇ ಕಾರಣ? ಹೊಸ ದಿಕ್ಕಿನಲ್ಲಿ ಪೊಲೀಸರ ತನಿಖೆ

Webdunia
ಬುಧವಾರ, 17 ಜೂನ್ 2020 (09:43 IST)
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ವೃತ್ತಿ ವೈಷಮ್ಯ ಕಾರಣವಾಯಿತೇ? ಈ ದಿಕ್ಕಿನಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.


ಬಾಲಿವುಡ್ ನಲ್ಲಿ ಸ್ವಜನ ಪಕ್ಷಪಾತ, ಗಾಡ್ ಫಾದರ್ ಗಳಿಲ್ಲದೇ ಚಿತ್ರರಂಗಕ್ಕೆ ಬಂದವರನ್ನು ತುಳಿಯಲಾಗುತ್ತದೆ. ಇಂತಹ ವೈಷಮ್ಯದಿಂದಾಗಿಯೇ ಸುಶಾಂತ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಅಭಿಮಾನಿಗಳು, ಬಾಲಿವುಡ್ ನ  ಕೆಲವು ಮಂದಿ ದೂರಿದ್ದರು.

ಕಳೆದ ಆರು ತಿಂಗಳಲ್ಲಿ ಸುಶಾಂತ್ ಕೈಯಲ್ಲಿದ್ದ ಒಟ್ಟು ಏಳು ಸಿನಿಮಾಗಳು ಕೈ ತಪ್ಪಿ ಹೋಗಿತ್ತು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಅವರು ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಹೀಗಾಗಿ ವೃತ್ತಿ ವೈಷಮ್ಯವೇ ಸಾವಿಗೆ ಕಾರಣವಾಯಿತೇ ಎಂಬ ದಿಕ್ಕಿನಲ್ಲಿ ತನಿಖೆ ನಡೆಯಲಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಕಾಂತಾರ ಚಾಪ್ಟರ್ 1 ಬಿಡುಗಡೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರಿಂದ ಬಿಗ್ ಶಾಕ್

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಮುಂದಿನ ಸುದ್ದಿ
Show comments