Webdunia - Bharat's app for daily news and videos

Install App

ನಟ ಅಮೀರ್ ಖಾನ್ ಮಗಳು ಇಂಥಾ ಕೆಲಸ ಮಾಡ್ತಿದ್ದಾಳಾ?

Webdunia
ಬುಧವಾರ, 7 ಅಕ್ಟೋಬರ್ 2020 (20:47 IST)
ಬಾಲಿವುಡ್ ನಟ, ಮಿಸ್ಟರ್ ಫರ್ ಫೆಕ್ಷನಿಸ್ಟ್ ಖ್ಯಾತಿಯ ಅಮೀರ್ ಖಾನ್ ಮಗಳು ಕೆಲಸ ಶುರುವಿಟ್ಟುಕೊಂಡಿದ್ದಾಳೆ.

ಅಮೀರ್ ಖಾನ್ ಅವರ ಮಗಳು ಇರಾ, ಟ್ಯಾಟೂ ಆರ್ಟಿಸ್ಟ್ ಆಗಿ ಬದಲಾಗಿದ್ದಾಳೆ. 

ಇರಾ ಖಾನ್ ಅವರು ವೃತ್ತಿಪರ ಹಚ್ಚೆ ಕಲಾವಿದರಂತೆ ಚಿತ್ರ ಬಿಡಿಸುತ್ತಿದ್ದಾರೆ.  

ಸ್ವತಃ ಕೆಲಸದ ಬಗ್ಗೆ ಒಂದೆರಡು ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ತನ್ನ ಕೌಶಲ್ಯವನ್ನು ಪ್ರದರ್ಶಿಸಿದ್ದಾಳೆ.

ಇರಾ ಖಾನ್  ಅವರು ಪರ್ಯಾಯ ವೃತ್ತಿಜೀವನವನ್ನು ಕಂಡುಕೊಂಡಿರಬಹುದು ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments