Webdunia - Bharat's app for daily news and videos

Install App

ನಟ ಪವನ್ ಕಲ್ಯಾಣ್ Z ಕೆಟಗರಿ ಭದ್ರತೆ ಪಡೆಯುತ್ತಿದ್ದರಾ?

Webdunia
ಬುಧವಾರ, 7 ಅಕ್ಟೋಬರ್ 2020 (10:46 IST)
ಹೈದರಾಬಾದ್ : ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು Z ಕೆಟಗರಿ ಭದ್ರತೆಯನ್ನು ಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದು, ಇದನ್ನು ಮೋದಿ ಸರ್ಕಾರವು ಶಬ್ಬಾಶ್ ಗಿರಿ ಪಡೆಯಲು ಮಾಡಿದೆ ಎಂದು ಟೀಕಿಸಲಾಗಿದೆ.

ಈ ಬಗ್ಗೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿ ಶಾಸಕರಲ್ಲದವರಿಗೆ ದುಬಾರಿ ಭದ್ರತಾ ಫ್ರೋಟೋಕಾಲ್  ಒದಗಿಸಲು ತೆರಿಗೆದಾರರ ಹಣವನ್ನು ವ್ಯರ್ಥಮಾಡುವುದು ಎಂದು ಟೀಕಿಸಿದ್ದಾರೆ. ಆದರೆ ಜನಸೇನಾ ಪಕ್ಷವು ಈ ಊಹಾಪೋಹಗಳನ್ನು ತಳ್ಳಿಹಾಕಿದೆ.

ಕೇಂದ್ರದ ಆಡಳಿತ ಪಕ್ಷದ ಮಿತ್ರರಾಗಿದ್ದರೂ ಪವನ್ ಕಲ್ಯಾಣ್ ಅಂತಹ ಯಾವುದೇ ಭದ್ರತಾ ಅನುದಾನವನ್ನು ಕೇಳಲಿಲ್ಲ. ಯಾವುದೇ ಸಂದರ್ಭದಲ್ಲಿ ನಟ, ರಾಜಕಾರಣಿ ಪವನ್ ಅವರಿಗೆ ಬೆದರಿಕೆಗಳಿಲ್ಲ ಎಂದು ಅಧಿಕೃತ ಹೇಳಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments