Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಗೆ ಖಿನ್ನತೆ ಇತ್ತಾ? ವೈದ್ಯಕೀಯ ರಿಪೋರ್ಟ್ ವೈರಲ್

Webdunia
ಶನಿವಾರ, 29 ಆಗಸ್ಟ್ 2020 (22:33 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ಅಭಿಮಾನಿಗಳಲ್ಲಿ ಅಪಾರ ದುಃಖಕ್ಕೆ ಕಾರಣವಾಗಿದೆ.

ನಟನ ಸಾವಿನ ಕುರಿತು ಸಿಬಿಐ ತನಿಖೆ ಚುರುಕುಗೊಳಿಸಿದೆ. ಈ ನಡುವೆ, ನಟ ಸುಶಾಂತ್ ಸಿಂಗ್ ಅವರ ಮಾನಸಿಕ ಆರೋಗ್ಯದ ಕುರಿತು ಹಲವು ಊಹಾಪೋಹಗಳು ಹರಿದಾಡುತ್ತಿವೆ.

ಸುಶಾಂತ್ ಸಿಂಗ್ ಅವರು ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಸುಮಾರು ಎಂಟು ತಿಂಗಳಿಂದ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ನಟಿ ರಿಯಾ ಚಕ್ರವರ್ತಿ ಹೇಳಿದ್ದಾರೆ.

ಆದರೆ ಸುಶಾಂತ್ ಅವರ ಮಾಜಿ ಸಹಾಯಕರು ನಟನ ಮಾನಸಿಕ ಆರೋಗ್ಯದ ಹಿಂದಿನ ಇತಿಹಾಸವನ್ನು ತಳ್ಳಿಹಾಕಿದ್ದಾರೆ.

ಈ ಎಲ್ಲದರ ನಡುವೆ ಮಾಧ್ಯಮಗಳಲ್ಲಿ ವೈದ್ಯಕೀಯ ವಿವರಗಳನ್ನು ಬಹಿರಂಗಪಡಿಸಲಾಗುತ್ತಿದೆ. ಡಾ. ಕೆರ್ಸಿ ಚಾವ್ಡಾ ಅವರು ನಟನು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ವೈದ್ಯಕೀಯ ವರದಿ ಹಂಚಿಕೊಂಡಿದ್ದಾರೆ. ಆದರೆ ರೋಗನಿರ್ಣಯವನ್ನು ಬಹಿರಂಗಪಡಿಸಲು ಮಾನಸಿಕ ಆರೋಗ್ಯ ವೈದ್ಯರಿಗೆ ಅವಕಾಶವಿಲ್ಲ ಎಂಬುದು ಈಗ ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments