ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಹಣೆಬರಹ ಹೀಗಾಗೋದಾ?

Webdunia
ಶನಿವಾರ, 29 ಆಗಸ್ಟ್ 2020 (22:20 IST)
ಈ ಹಿಂದೆ ಬಾಲಿವುಡ್ ನಲ್ಲಿ ಉತ್ತಮ ಚಿತ್ರಗಳಿಗಾಗಿ ಹೆಸರಾಗಿದ್ದ ನಿರ್ಮಾಪಕ ಕರಣ್ ಜೋಹರ್ ಇದೀಗ ಸಖತ್ ಟ್ರೋಲ್ ಗೆ ಒಳಗಾಗುತ್ತಿದ್ದಾರೆ.

ನೆಟ್ಟಿಗರು ಕರಣ್ ಜೋಹರ್ ವಿರುದ್ಧ ಕಿಡಿಕಾರುತ್ತಲೇ ಇದ್ದು, ಕಮೆಂಟ್ ಗಳನ್ನು ಮುಂದುವರಿಸಿದ್ದಾರೆ.

ಈ ನಡುವೆ ನಟಿ ಅನುಷ್ಕಾ ಶರ್ಮಾ ಅವರಿಗೆ ಅಭಿನಂದಿಸಿದಕ್ಕಾಗಿ ಮತ್ತೆ ಕರಣ್ ಜೋಹರ್ ವಿರುದ್ಧ ನೆಟ್ಟಿಗರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಿಂದಾಗಿ ಕರಣ್ ಜೋಹರ್ ಸಾಮಾಜಿಕ ಜಾಲತಾಣಗಳಲ್ಲಿ ಏನೇ ಮಾಡಿದರೂ ಅದಕ್ಕೆ ಬಹುತೇಕರು ಟೀಕೆ ಮಾಡುತ್ತಲೇ ಇದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments