Webdunia - Bharat's app for daily news and videos

Install App

ಇದು ಯಶ್ ಅವರಾ? ರಿಷಬ್ ಶೆಟ್ಟಿನಾ? ಫ್ಯಾನ್ಸ್ ಕನ್ ಫ್ಯೂಸ್!

Krishnaveni K
ಸೋಮವಾರ, 8 ಜನವರಿ 2024 (09:39 IST)
Photo Courtesy: Twitter
ಬೆಂಗಳೂರು: ಕನ್ನಡ ಸಿನಿಮಾವನ್ನು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದ ಇಬ್ಬರು ನಟರೆಂದರೆ ರಾಕಿಂಗ್ ಸ್ಟಾರ್ ಯಶ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.

ಇದೀಗ ಮತ್ತೊಮ್ಮೆ ಇಬ್ಬರೂ ಒಂದೇ ಬಾರಿಗೆ ಮತ್ತೊಂದು ಅದ್ಧೂರಿ ಸಿನಿಮಾ ಮಾಡಲು ಹೊರಟಿದ್ದಾರೆ. ಇಬ್ಬರೂ ಒಂದೇ ರೀತಿಯ ಹೇರ್ ಸ್ಟೈಲ್ ಮಾಡಿಕೊಂಡಿದ್ದಾರೆ.  ಯಶ್ ಕೆಜಿಎಫ್ ಬಳಿಕ ಉದ್ದ ಗಡ್ಡ, ಕೂದಲಿಗೆ ಕತ್ತರಿಯೇ ಹಾಕಿಲ್ಲ. ಇದೀಗ ರಿಷಬ್ ಕೂಡಾ ಕಾಂತಾರ ಚಾಪ್ಟರ್ 1 ಸಿನಿಮಾಗಾಗಿ ಉದ್ದ ಕೂದಲು, ಗಡ್ಡ ಬಿಟ್ಟುಕೊಂಡಿದ್ದಾರೆ.

ರಿಷಬ್ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಲೇಟೆಸ್ಟ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರಿಷಬ್ ಸ್ಟೈಲ್, ನಿಂತ ಭಂಗಿ ನೋಡಿ ನೆಟ್ಟಿಗರು ಒಂದ ಕ್ಷಣ ಇದು ಯಶ್ ಫೋಟೋನಾ ಎಂದು ಒಂದು ಕ್ಷಣ ಕನ್ ಫ್ಯೂಸ್ ಮಾಡಿಕೊಂಡರು.

ಬಹುಶಃ ಥಟ್ಟನೇ ಈ ಫೋಟೋ ನೋಡಿದರೆ ಯಶ್ ಥರಾನೇ ಕಾಣುತ್ತಿದ್ದಾರೆ. ಕಾಂತಾರ ಚಾಪ್ಟರ್ 1 ಕ್ಕಾಗಿ ರಿಷಬ್ ವರ್ಕೌಟ್ ಮಾಡುತ್ತಿರುವ ರಿಷಬ್, ತಮ್ಮ ಲುಕ್, ಸ್ಟೈಲ್ ನಿಂದಲೇ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments