ಆಚಾರ್ಯ ಚಿತ್ರ ಮೇ 13ರಂದು ಬಿಡುಗಡೆಯಾಗಲ್ಲ ಎಂಬ ವದಂತಿ ನಿಜನಾ?ಈ ಬಗ್ಗೆ ಚಿತ್ರತಂಡ ಹೇಳಿದ್ದೇನು?

Webdunia
ಶುಕ್ರವಾರ, 12 ಮಾರ್ಚ್ 2021 (11:42 IST)
ಹೈದರಾಬಾದ್ : ಮೆಗಾಸ್ಟಾರ್  ಚಿರಂಜೀವಿ ಹಾಗೂ ಅವರ ಪುತ್ರ ರಾಮ್ ಚರಣ್ ಜೊತೆಯಾಗಿ ನಟಿಸುತ್ತಿರುವ ಆಚಾರ್ಯ ಚಿತ್ರ ಮೇ 13ರಂದು ಬಿಡುಗಡೆಯಾಗಲಿದೆ ಎಂದು ಈಗಾಗಲೇ ಘೋಷಣೆ ಮಾಡಲಾಗಿತ್ತು.

ಆದರೆ ಇತ್ತೀಚೆಗೆ ಆಚಾರ್ಯ ನಿರ್ಮಾಪಕರು ಬಿಡುಗಡೆ ದಿನವನ್ನು ಮುಂದೂಡಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಆದರೆ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರ ಈಗಾಗಲೇ ನಿಗದಿ ಮಾಡಿದ ದಿನವಾದ ಮೇ13ರಂದೇ ಬಿಡುಗಡೆಯಾಗಲಿದೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments