Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಗೆ ಗಾಂಜಾ ಸಿಗರೇಟ್ ಕೊಡುತ್ತಿದ್ದಳಾ ರಿಯಾ ಚಕ್ರವರ್ತಿ?

Webdunia
ಶನಿವಾರ, 29 ಆಗಸ್ಟ್ 2020 (14:48 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ನಟಿ ರಿಯಾ ಚಕ್ರವರ್ತಿ ಡ್ರಗ್ಸ್ ಮಾಫಿಯಾ ಜೊತೆ ಸಂಬಂಧ ಹೊಂದಿರೋದು ಬಯಲಾಗಿದೆ.

ಈ ನಡುವೆ ನಟ ಸುಶಾಂತ್ ಸಿಂಗ್ ಗೆ ರಿಯಾ ಚಕ್ರವರ್ತಿ ಡೂಬಿ ಅರ್ತಾಥ್ ಗಾಂಜಾ ಸಿಗರೇಟ್ ಕೊಡುತ್ತಿದ್ದಳು ಎನ್ನುವ ವಿಷಯವನ್ನು ಸುಶಾಂತ್ ರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಬಹಿರಂಗಪಡಿಸಿದ್ದು, ಇದಕ್ಕೆ ಸಾಕ್ಷಿಎಂಬಂತೆ ವಾಟ್ಸಪ್ ಚಾಟ್ ನ ಸ್ಕ್ರೀನ್ ಶಾಟ್ ಗಳನ್ನು ವೈರಲ್ ಮಾಡಿದ್ದಾರೆ.

ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋಯಿಕ್ ಗಾಂಜಾ ಸಿಗರೇಟ್ ಪಡೆದುಕೊಳ್ಳುತ್ತಿರುವ ಬಗ್ಗೆ ಸಂದೇಶಗಳು ವಿನಿಮಯವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಕೆಜಿಎಫ್ ಚಾಚ ಹರೀಶ್ ರಾಯ್ ಗೆ ಕ್ಯಾನ್ಸರ್ ಉಲ್ಬಣ: ಸಹಾಯಕ್ಕಾಗಿ ಮೊರೆ

ಆಂಕರ್ ಅನುಶ್ರೀ ಅರಿಶಿನ ಶಾಸ್ತ್ರದ ಫೋಟೋ ವೈರಲ್: ಇಂದು ಮದುವೆ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಮುಂದಿನ ಸುದ್ದಿ
Show comments